ಬಾಯಿಯ ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡಿ- ಡಾ. ಚೂಂತಾರು

(ನ್ಯೂಸ್ ಕಡಬ) newskadaba.com ಅ.23.  ಬಾಯಿ ಎನ್ನುವುದು ನಮ್ಮ ದೇಹದ ಆರೋಗ್ಯದ ಬಗ್ಗೆ ಮಾಹಿತಿ ನೀಡುವ ಕೇಂದ್ರವಾಗಿರುತ್ತದೆ. ಹಲ್ಲು ನೋವಿನ ಹೊರತಾದ ಹತ್ತಾರು ರೋಗಗಳು ಪ್ರಕಟಗೊಳ್ಳುತ್ತದೆ. ರಕ್ತಹೀನತೆ, ವಿಟಮಿನ್ ಕೊರತೆ, ಲಿವರ್ ಸಮಸ್ಯೆ, ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಹಿಡಿದು ರಕ್ತದ ಕ್ಯಾನ್ಸರ್ ವರೆಗಿನ ಎಲ್ಲ ಮಾಹಿತಿಗಳು ಆರಂಭಿಕ ಹಂತದಲ್ಲಿಯೇ ಬಾಯಿಯಲ್ಲಿ ಕಂಡು ಬರುತ್ತದೆ. ದಂತ ವೈದ್ಯರು ಇದನ್ನು ಗುರುತಿಸಿ ತಿಳಿಹೇಳಿ ರೋಗಿಯನ್ನು ಜಾಗೃತಿಗೊಳಿಸುವ ಬಹುದೊಡ್ಡ ಜವಾಬ್ದಾರಿ ಹೊಂದಿರುತ್ತದೆ. ಈ ಸಾಮಾಜಿಕ  ಹೊಣೆಗಾರಿಕೆಯನ್ನು ಅರಿತು ನಿಭಾಯಿಸಿದಲ್ಲಿ ಸುಂದರ ಸಮೃದ್ಧ, ಸುದೃಢ […]

ಬಾಯಿಯ ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡಿ- ಡಾ. ಚೂಂತಾರು Read More »

ಕರಾವಳಿ