‘ಅಲೆಮಾರಿ ಸಮುದಾಯಕ್ಕೆ ನ್ಯಾಯ ಕೊಡಿ’- ಸಿ.ಟಿ.ರವಿ
(ನ್ಯೂಸ್ ಕಡಬ) newskadaba.com, ಆ.22 ವಿಶಿಷ್ಟ ವರ್ಗವಾದ ಅಲೆಮಾರಿ ಜನಾಂಗದವರನ್ನು ಬಲಾಢ್ಯರ ಜೊತೆ ಸೇರಿಸಿದ್ದು, ಸಾಮಾಜಿಕ ಅನ್ಯಾಯ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ವಿಶ್ಲೇಷಿಸಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮಾಜದ ಪ್ರತಿಭಟನೆಯಲ್ಲಿ ಇಂದು ಭಾಗವಹಿಸಿದ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಸೌಲಭ್ಯ, ವಿದ್ಯೆ, ಸಂಪತ್ತು, ನೌಕರಿಯಿಂದ ವಂಚಿತವಾದ ಜನಾಂಗಕ್ಕೆ ಅವಕಾಶ ಕೊಡುವುದೇ ಒಳ ಮೀಸಲಾತಿಯ ಉದ್ದೇಶ ಎಂದು […]
‘ಅಲೆಮಾರಿ ಸಮುದಾಯಕ್ಕೆ ನ್ಯಾಯ ಕೊಡಿ’- ಸಿ.ಟಿ.ರವಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
