ಸ್ಫೋಟಕ ಸೆಂಚುರಿ ಬಾರಿಸುವ ಮೂಲಕ ವಿಶ್ವ ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್ ವೆಲ್
(ನ್ಯೂಸ್ ಕಡಬ) newsksdaba.com ಜೂ. 19. ಅಮೆರಿಕಾದಲ್ಲಿ ನಡೆಯುತ್ತಿರುವ ಟಿ20 ಕ್ರಿಕೆಟ್ನಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಸ್ಫೋಟಕ ಸೆಂಚುರಿ ಸಿಡಿಸುವ ಮೂಲಕ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಈ ಟೂರ್ನಿಯಲ್ಲಿ ವಾಷಿಂಗ್ಟನ್ ಫ್ರೀಡಂ ಪರ ಕಣಕ್ಕಿಳಿಯುತ್ತಿರುವ ಮ್ಯಾಕ್ಸ್ವೆಲ್, ಲಾಸ್ ಏಂಜಲೀಸ್ ನೈಟ್ ರೈಡರ್ಸ್ ವಿರುದ್ಧ ಭರ್ಜರಿ ಶತಕ ಬಾರಿಸಿದ್ದಾರೆ. ಮ್ಯಾಕ್ಸ್ವೆಲ್ ಕೇವಲ 48 ಎಸೆತಗಳಲ್ಲಿ ಎಸೆತಗಳಲ್ಲಿ ಶತಕ ಪೂರೈಸಿದ್ದರು. ಈ ಶತಕದ ವೇಳೆ ಅವರ ಬ್ಯಾಟ್ನಿಂದ ಮೂಡಿಬಂದ ಸಿಕ್ಸರ್ಗಳ ಸಂಖ್ಯೆ ಬರೋಬ್ಬರಿ 13. ಅಲ್ಲದೇ ಪ್ರಚಂಡ ಬ್ಯಾಟಿಂಗ್ ನೊಂದಿಗೆ […]
ಸ್ಫೋಟಕ ಸೆಂಚುರಿ ಬಾರಿಸುವ ಮೂಲಕ ವಿಶ್ವ ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್ ವೆಲ್ Read More »
ಕ್ರೀಡಾ ನ್ಯೂಸ್
