ಗಂಗಾ ಕಲ್ಯಾಣ ಯೋಜನೆಯಡಿ 17 ಸಾವಿರ ಫಲಾನುಭವಿಗಳಿಗೆ ಕೊಳವೆ ಬಾವಿ ಸೌಲಭ್ಯ ➤ ಸಚಿವ ಕೋಟಾ ಶ್ರೀನಿವಾಸ ಪೂಜಾರಿ
(ನ್ಯೂಸ್ ಕಡಬ)newskadaba.com ಮೈಸೂರು, ಜ.10. ಗಂಗಾ ಕಲ್ಯಾಣ ಯೋಜನೆಯಡಿ 17 ಸಾವಿರ ಕೊಳವೆಬಾವಿಗಳನ್ನು ಕೊರೆಸಿ ಪಲಾನುಭವಿಗಳಿಗೆ ನೀಡಲಾಗುತ್ತಿದ್ದು, ಹಿಂದೆ ಕೊಳವೆ ಬಾವಿ ಕೊರೆದ ಹಣವನ್ನು ಏಜೆನ್ಸಿಗಳಿಗೆ ನೀಡಲಾಗುತಿತ್ತು. ಆದರೆ, ಪಾರದರ್ಶಕತೆಯನ್ನು ಕಾಪಾಡಲು ಪಲಾನುಭವಿಗಳ ಖಾತೆಗೆ ನೇರವಾಗಿ ಹಣವನ್ನು ವರ್ಗಾವಣೆ ಮಾಡಲಾಗುತ್ತಿದೆ ಎಂದು ಹಿಂದುಳಿದ ವರ್ಗಗಳ ಸಚಿವರು ಹಾಗೂ ಸಮಾಜ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು. ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮ ವತಿಯಿಂದ ಹಮ್ಮಿಕೊಂಡಿದ್ದ ವಿಭಾಗ […]

