ಬಿಗಿ ಭದ್ರತೆಯೊಂದಿಗೆ ಜ್ಞಾನವ್ಯಾಪಿ ಸರ್ವೇ ಕಾರ್ಯ ಆರಂಭ..!

(ನ್ಯೂಸ್ ಕಡಬ) newskadaba.com ವಾರಣಾಸಿ, ಆ. 04. ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯನ್ನು ಹಿಂದೂ ದೇವಾಲಯದ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ತನ್ನ ಸಮೀಕ್ಷೆಯನ್ನು ಶುಕ್ರವಾರದಂದು ಆರಂಭಿಸಿದೆ. ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್‌ ಹೈಕೋರ್ಟ್‌ ಅನುಮತಿ ನೀಡಿದ ಬೆನ್ನಲ್ಲೇ ಸರ್ವೇ ಕಾರ್ಯ ಆರಂಭಿಸಲಾಗಿದ್ದು, ಮಸೀದಿಗೆ ಭಾರೀ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಶುಕ್ರವಾರದಂದು ಬೆಳಗ್ಗೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ತಂಡವು ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿ ಆವರಣಕ್ಕೆ ಆಗಮಿಸಿದ್ದು, ಬಿಗಿ […]

ಬಿಗಿ ಭದ್ರತೆಯೊಂದಿಗೆ ಜ್ಞಾನವ್ಯಾಪಿ ಸರ್ವೇ ಕಾರ್ಯ ಆರಂಭ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್