12 ವರ್ಷ ಮೇಲ್ಪಟ್ಟ ಹಸುಗಳನ್ನು ಕೊಲ್ಲಲು ಕಾನೂನಿನಲ್ಲಿ ಅವಕಾಶವಿದೆ ➤ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 05. ರಾಜ್ಯದಲ್ಲಿ 12 ವರ್ಷ ಮೇಲ್ಪಟ್ಟ ಹಸುಗಳನ್ನು ಕೊಲ್ಲಲು ಕಾನೂನಿನಲ್ಲಿ ಅವಕಾಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕ ಸರ್ಕಾರವು ಗೋಹತ್ಯೆ ನಿಷೇಧ ಕಾನೂನನ್ನು ಹಿಂಪಡೆಯುವ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ಮಾತಿನ ಚಕಮಕಿ ನಡೆಯುತ್ತಿದ್ದು, ಈ ಬೆನ್ನಲ್ಲೇ ಎಮ್ಮೆಗಳನ್ನು ಕಡಿಯುವುದಾದರೆ ಹಸುಗಳನ್ನು ಏಕೆ ಹತ್ಯೆ ಮಾಡಬಾರದು ಎಂದು ಪ್ರಶ್ನಿಸಿರುವ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರು ಕೇಳಿರುವ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಮಾತನಾಡಿ, 12 […]

12 ವರ್ಷ ಮೇಲ್ಪಟ್ಟ ಹಸುಗಳನ್ನು ಕೊಲ್ಲಲು ಕಾನೂನಿನಲ್ಲಿ ಅವಕಾಶವಿದೆ ➤ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್