ಜಲಜೀವನ್ ಮಿಷನ್ ಯೋಜನೆಯಲ್ಲಿ ವಿಳಂಬ ಸಹಿಸುವುದಿಲ್ಲ- ಜಿ.ಪಂ. ಸಿಇಓ ಡಾ. ಆನಂದ್
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 14. ಜಿಲ್ಲೆಯ ಗ್ರಾಮೀಣ ಪ್ರದೇಶದ ಮನೆಗಳಿಗೆ 24 ಗಂಟೆಯೂ ಕುಡಿಯುವ ನೀರು ಪೂರೈಕೆಯ ಮಹತ್ವಾಕಾಂಕ್ಷಿ ಯೋಜನೆಯಾದ ಜಲಜೀವನ್ ಮಿಷನ್ ನ ಕಾಮಗಾರಿಗಳಲ್ಲಿ ವಿಳಂಬಕ್ಕೆ ಆಸ್ಪದ ನೀಡಬಾರದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಅವರು ಗುರುವಾರದಂದು ನಗರದ ಜಿಲ್ಲಾ ಪಂಚಾಯತ್‍ನ ಮಿನಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕುಡಿಯುವ ನೀರು ಮತ್ತು ನೈರ್ಮಲ್ಯ ಕಾಮಗಾರಿಗಳ ಪರಿಶೀಲನಾ […]
ಜಲಜೀವನ್ ಮಿಷನ್ ಯೋಜನೆಯಲ್ಲಿ ವಿಳಂಬ ಸಹಿಸುವುದಿಲ್ಲ- ಜಿ.ಪಂ. ಸಿಇಓ ಡಾ. ಆನಂದ್ Read More »
ಕರಾವಳಿ
