Theft, crime, Robbery

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗ್ ನಲ್ಲಿದ್ದ 40 ಲಕ್ಷ ರೂ. ಮೌಲ್ಯದ ಚಿನ್ನ, ಡೈಮಂಡ್ ಆಭರಣ ಕಳವು…!

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 07. ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೋರ್ವರ ಬ್ಯಾಗ್ ನಲ್ಲಿದ್ದ 40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ಡೈಮಂಡ್ ಆಭರಣಗಳನ್ನು ಕಳ್ಳರು‌ ಕಳವು ಮಾಡಿರುವ ಘಟನೆ ವರದಿಯಾಗಿದೆ. ಮಹಾರಾಷ್ಟ್ರ ಮುಲುಂದು ವೈಶಾಲಿ ನಗರದ ದೀಪಾ ರೈ ಎಂಬವರು ಡಿ.6ರಂದು ನಡೆಯಲಿದ್ದ ಸಂಬಂಧಿಕರ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಂಬೈ ಯ ಪನ್ವೇಲಿನಿಂದ ತಮ್ಮ ಮನೆಯಾದ ಕಟಪಾಡಿಗೆ ಡಿ.5ರಂದು ತಂದೆ-ತಾಯಿಯ ಜೊತೆ ಮತ್ಸ್ಯಗಂದ ರೈಲಿನಲ್ಲಿ ಉಡುಪಿಗೆ ಹೊರಟಿದ್ದರು. ಜೊತೆಗೆ ಮದುವೆಯಲ್ಲಿ ಧರಿಸುವುದಕ್ಕಾಗಿ […]

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗ್ ನಲ್ಲಿದ್ದ 40 ಲಕ್ಷ ರೂ. ಮೌಲ್ಯದ ಚಿನ್ನ, ಡೈಮಂಡ್ ಆಭರಣ ಕಳವು…! Read More »

ಕರ್ನಾಟಕ, ಕ್ರೈಮ್ ನ್ಯೂಸ್