ಪ್ರಥಮ ಬಾರಿಗೆ 7700 ಗಡಿ ದಾಟಿದ ಚಿನ್ನದ ಬೆಲೆ
(ನ್ಯೂಸ್ ಕಡಬ) newskadaba.com ಬೆಂಗಳೂರು(ಸೆ.25): ಚಿನ್ನದ ಬೆಲೆಯ ಏರಿಕೆಯು ಮುಂದುವರೆದಿದೆ. ಷೇರುಮಾರುಕಟ್ಟೆ ಹೊಸ ದಾಖಲೆ ಎತ್ತರಕ್ಕೆ ಹೋದಂತೆ ಚಿನ್ನದ ಬೆಲೆಯೂ ಹೊಸ ಮೈಲಿಗಲ್ಲುಗಳನ್ನು ದಾಟುತ್ತಿದೆ. ಭಾರತದಲ್ಲಿ ಅಪರಂಜಿ ಚಿನ್ನ ಮೊದಲ ಬಾರಿಗೆ 7,700 ರೂ ಗಡಿ ದಾಟಿದೆ. ಬೆಳ್ಳಿ ಬೆಲೆ ಮುಂಬೈನಲ್ಲಿ ಕಡಿಮೆ ಆದರೂ ಚೆನ್ನೈ, ಕೇರಳ ಮೊದಲಾದೆಡೆ ಹೊಸ ಏರಿಕೆ ದಾಟಿದೆ. ಅಲ್ಲೆಲ್ಲಾ ಬೆಳ್ಳಿ ಬೆಲೆ ಗ್ರಾಮ್ಗೆ 100 ರೂ ಗಡಿ ದಾಟಿದೆ. ಬೆಂಗಳೂರಿನಲ್ಲಿ 87 ರೂ ಬೆಲೆ ಮುಂದುವರಿದಿದೆ. ಉಳಿದ ಕಡೆ 95 ರೂ […]
ಪ್ರಥಮ ಬಾರಿಗೆ 7700 ಗಡಿ ದಾಟಿದ ಚಿನ್ನದ ಬೆಲೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್