ಇಂದು ಮತ್ತೆ ಇಳಿಕೆಯಾದ ಚಿನ್ನದ ದರ

(ನ್ಯೂಸ್‌ ಕಡಬ) newskadaba.com,  ಸೆ.25 ಬೆಂಗಳೂರು : ಚಿನ್ನದ ದರದಲ್ಲಿಇಂದು ಇಳಿಕೆ ಕಂಡು ಬಂದಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 85ರೂ ಇಳಿಕೆಯಾಗಿ , 10,490 ರೂ.ಗೆ ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 93ರೂ. ಇಳಿಕೆಯಾಗಿ 11,444 ರೂ ಆಗಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 83,920 ರೂ. ಬಾಳಿದರೆ, 10 ಗ್ರಾಂಗೆ ನೀವು 1,04,900 ರೂ. ಹಾಗೂ 100 ಗ್ರಾಂಗೆ 10,49,000 ರೂ. ನೀಡಬೇಕಾಗುತ್ತದೆ. […]

ಇಂದು ಮತ್ತೆ ಇಳಿಕೆಯಾದ ಚಿನ್ನದ ದರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್