ಚಿನ್ನದ ದರದಲ್ಲಿ ಮತ್ತೆ ಏರಿಕೆ-ಇಂದಿನ ರೇಟ್ ಚೆಕ್ ಮಾಡಿ
(ನ್ಯೂಸ್ ಕಡಬ) newskadaba.com ಬೆಂಗಳೂರು: ಚಿನ್ನದ ದರ ಇಂದು ಏರಿಕೆ ಕಂಡಿದೆ. ಇಂದು(ಡಿ.17) 22 ಕ್ಯಾರಟ್ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನದ ದರ ತಲಾ 60 ರೂ. ಮತ್ತು 65ರೂ. ಏರಿಕೆ ಕಂಡಿದೆ 22 ಕ್ಯಾರಟ್ 1 ಗ್ರಾಂ ಚಿನ್ನದ ದರ 7,450 ರೂ. ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನದ ದರ 8,127 ರೂ.ಗೆ ತಲುಪಿದೆ. 22 ಕ್ಯಾರಟ್ ಚಿನ್ನದ ದರಗಳ ವಿವರ 22 ಕ್ಯಾರಟ್‌ನ 8 […]
ಚಿನ್ನದ ದರದಲ್ಲಿ ಮತ್ತೆ ಏರಿಕೆ-ಇಂದಿನ ರೇಟ್ ಚೆಕ್ ಮಾಡಿ Read More »
ಕರಾವಳಿ