ಚಿನ್ನದ ದರದಲ್ಲಿ ಯಥಾಸ್ಥಿತಿ

(ನ್ಯೂಸ್ ಕಡಬ) newskadaba.com , ಫೆ.07. ಬೆಂಗಳೂರು: ಕಳೆದ ಕೆಲವು ದಿನಗಳಿಂದ ಭಾರೀ ಏರಿಕೆ ಕಂಡಿದ್ದ ಚಿನ್ನದ ದರದಲ್ಲಿ ಇಂದು(ಫೆ. 7) ಯಥಾಸ್ಥಿತಿ ಕಂಡುಬಂದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 25 ರೂ. ಮತ್ತು 27ರೂ. ಏರಿಕೆ ಕಂಡಿತ್ತು. ಸದ್ಯ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,930 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,651 ರೂ. […]

ಚಿನ್ನದ ದರದಲ್ಲಿ ಯಥಾಸ್ಥಿತಿ Read More »

ಕರ್ನಾಟಕ