ಇಂದಿನ ಚಿನ್ನದ ದರ
(ನ್ಯೂಸ್ ಕಡಬ) newskadaba.com ಡಿ. 03 ಬೆಂಗಳೂರು: ನಿನ್ನೆ ಇಳಿಕೆ ಕಂಡಿದ ಚಿನ್ನದ ದರದಲ್ಲಿ ಇಂದು ಏರಿಕೆ ಆಗಿದೆ . ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್ ಮತ್ತು 24 ಕ್ಯಾರಟ್ ಚಿನ್ನದ ದರದಲ್ಲಿ ತಲಾ 40 ರೂ. ಮತ್ತು 43 ರೂ. ಏರಿಕೆ ಆಗಿದೆ. ಆ ಮೂಲಕ 22 ಕ್ಯಾರಟ್ 1 ಗ್ರಾಂ ಚಿನ್ನದ ದರ 7,130 ರೂ. ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನದ ದರ 7,778 ರೂ. ಇದೆ. 22 ಕ್ಯಾರಟ್ […]



