ಆಭರಣ ಪ್ರಿಯರಿಗೆ ಗುಡ್ ನ್ಯೂಸ್ ವಾರದ ಮೊದಲ ದಿನವೇ ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ!
(ನ್ಯೂಸ್ ಕಡಬ) newskadaba.com ಜೂ. 08. ಮೇ ತಿಂಗಳಿನಲ್ಲಿ ದಾಖಲೆ ಮಟ್ಟಕ್ಕೆ ಏರಿದ್ದ ಚಿನ್ನದ ಬೆಲೆ, ಜೂನ್ ಆರಂಭದಿಂದ ನಿರಂತರವಾಗಿ ಇಳಿಕೆಯಾಗುತ್ತಿದ್ದು ಗ್ರಾಹಕರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ. ಜಾಗತಿಕ ಮಾರುಕಟ್ಟೆಯ ಏರುಪೇರುಗಳ ನಡುವೆಯೂ ಸೋಮವಾರ ಒಂದೇ ದಿನ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 1,040 ರೂಪಾಯಿ ಕುಸಿತ ಕಂಡಿದೆ. ಈ ಮೂಲಕ 24 ಕ್ಯಾರೆಟ್‌ನ ಪ್ರತಿ ಗ್ರಾಂ ಚಿನ್ನದ ಬೆಲೆ 15,169 ರೂಪಾಯಿಗೆ ಬಂದು ನಿಂತಿದೆ.
ಆಭರಣ ಪ್ರಿಯರಿಗೆ ಗುಡ್ ನ್ಯೂಸ್ ವಾರದ ಮೊದಲ ದಿನವೇ ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ! Read More »
ರಾಷ್ಟ್ರೀಯ ನ್ಯೂಸ್
