ಮತ್ತೆ ಏರಿಕೆಗೊಂಡ ಚಿನ್ನದ ದರ-ಇಂದಿನ ದರ ಎಷ್ಟಿದೆ ಚೆಕ್ ಮಾಡಿ
(ನ್ಯೂಸ್ ಕಡಬ)com,ಡಿ.26: ಚಿನ್ನದ ಬೆಲೆಯಲ್ಲಿ ಇಂದೂ ಸಹ ಭಾರೀ ಏರಿಕೆ ಕಂಡು ಬಂದಿದೆ. 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 110 ರೂ. ಏರಿಕೆ ಕಂಡು ಬಂದಿದ್ದು, ಬೆಲೆ 12,945 ರೂ. ಆಗಿದೆ. 24 ಕ್ಯಾರಟ್ 1 ಗ್ರಾಂ ಚಿನ್ನದ ದರದಲ್ಲಿ 120 ರೂ. ಏರಿಕೆ ಕಂಡು ಬಂದು 14,122 ರೂ . ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,03,560 ಆದರೆ, 10 ಗ್ರಾಂಗೆ ನೀವು 1,29,450 ರೂ. ಮತ್ತು 100 ಗ್ರಾಂಗೆ […]
ಮತ್ತೆ ಏರಿಕೆಗೊಂಡ ಚಿನ್ನದ ದರ-ಇಂದಿನ ದರ ಎಷ್ಟಿದೆ ಚೆಕ್ ಮಾಡಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
