ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

(ನ್ಯೂಸ್‌ ಕಡಬ) newskadaba.com, ಆ.20 ಬೆಂಗಳೂರು: ಬೆಂಗಳೂರು: ಚಿನ್ನದ ದರದಲ್ಲಿ ಕಳೆದೆರಡು ದಿನಗಳಿಂದ ಭಾರೀ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 50ರೂ. ಏರಿಕೆಯಾಗಿದ್ದು 9,230 ರೂ. ಇದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 60ರೂ ಏರಿಕೆಯಾಗಿ 10,075 ರೂ.ಗೆ ಬಂದು ತಲುಪಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 73,840 ರೂ. ಬಾಳಿದರೆ, 10 […]

ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್