ಮತ್ತೆ ಏರಿಕೆಯಾದ ಚಿನ್ನದ ಬೆಲೆ – 1.5 ಲಕ್ಷದ ಗಡಿ ದಾಟಿದ ಕೆ.ಜಿ ಬೆಳ್ಳಿ!
(ನ್ಯೂಸ್ ಕಡಬ) newskadaba.com, ಅ.10 ಬೆಂಗಳೂರು : ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ಲಕ್ಷ್ಮೀ ಪೂಜೆಗೆ ಸಿದ್ಧತೆಗಳು ಆರಂಭವಾಗಿವೆ. ಜೊತೆಗೆ ಮದುವೆ ಸೀಜನ್ ಸಹ ಸ್ಟ್ರಾಟ್ ಆಗಿದೆ. ಆದ್ರೇ ಈ ಸಮಯದಲ್ಲೇ ಬಂಗಾರ ಬೆಳ್ಳಿ ಬಲು ಭಾರವಾಗಿದ್ದು, ಮಧ್ಯಮ ಮತ್ತು ಬಡ ವರ್ಗದವರಿಗೆ ಕೈಗೆಟುಕದಂತಾಗಿದೆ…. ದಿನದಿಂದ ದಿನಕ್ಕೆ ಚಿನ್ನದ ಬೆಲೆ ಗಗನಕ್ಕೇರುತ್ತಿದ್ದು, ಬಂಗಾರದ ಬೆಲೆಯಲ್ಲಿ ಆಲ್ ಟೈಮ್ ರೆಕಾರ್ಡ್ ನಿರ್ಮಾಣವಾಗ್ತಿದೆ. ಕಳೆದ ಒಂದು ವರ್ಷದಲ್ಲಿ 65% ರಷ್ಟು ದರ ಏರಿಕೆ ಆಗಿದ್ದರೂ ಸಹ ಚಿನ್ನದ ಮೇಲೆ […]
ಮತ್ತೆ ಏರಿಕೆಯಾದ ಚಿನ್ನದ ಬೆಲೆ – 1.5 ಲಕ್ಷದ ಗಡಿ ದಾಟಿದ ಕೆ.ಜಿ ಬೆಳ್ಳಿ! Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
