Gold Rate: ಚಿನ್ನದ ಬೆಲೆ 65 ರೂ. ಏರಿಕೆ
(ನ್ಯೂಸ್ ಕಡಬ) newskadaba.com, ಆ.29: ಚಿನ್ನದ ಬೆಲೆ ಸತತ ನಾಲ್ಕನೇ ದಿನ ಏರಿಕೆ ಕಂಡಿದೆ. ಇಂದು ಚಿನ್ನದ ಬೆಲೆ ಗ್ರಾಂಗೆ 65 ರೂ. ಹೆಚ್ಚಳವಾಗಿದೆ. ಈ ನಡುವೆ ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಸದ್ಯ ಭಾರತದಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 94,700 ರೂ. ಆಗಿದೆ. 24 ಕ್ಯಾರಟ್‌ನ ಅಪರಂಜಿ ಚಿನ್ನದ ಬೆಲೆ 1,03,310 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 12,000 ರೂ. ಇದೆ. ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ಬೆಲೆ […]
Gold Rate: ಚಿನ್ನದ ಬೆಲೆ 65 ರೂ. ಏರಿಕೆ Read More »
ಕರ್ನಾಟಕ
