Gold Rate: ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com, ಆ.28:‌‌ ಸತತ ಮೂರನೇ ದಿನ ಚಿನ್ನದ ಬೆಲೆ ಏರಿಕೆಯಾಗಿದೆ. ಇಂದು ಚಿನ್ನದ ಬೆಲೆ 15 ರೂ. ಏರಿಕೆ ಕಂಡಿದೆ. ಇನ್ನು ಬೆಳ್ಳಿ ಬೆಲೆ ಇಂದು ಕೂಡ ಯಥಾಸ್ಥಿತಿ ಮುಂದುವರಿದಿದೆ. ಸದ್ಯ ಭಾರತದಲ್ಲಿ 10 ಗ್ರಾಂನ 22 ಕ್ಯಾರಟ್‌ ಚಿನ್ನದ ಬೆಲೆ 94,050 ರೂ. ಆಗಿದೆ. 24 ಕ್ಯಾರಟ್‌ನ ಅಪರಂಜಿ ಚಿನ್ನದ ಬೆಲೆ 1,02,600 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 12,000 ರೂ. ಇದೆ. ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ಬೆಲೆ […]

Gold Rate: ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ Read More »

ಕರ್ನಾಟಕ