Gold Rate: ಚಿನ್ನದ ಬೆಲೆ ಮತ್ತೆ ಏರಿಕೆ

(ನ್ಯೂಸ್‌ ಕಡಬ) newskadaba.com, ಆ.27:‌‌ ಚಿನ್ನದ ಬೆಲೆ ಸತತ ಎರಡನೇ ಬಾರಿಗೆ ಏರಿಕೆಯಾಗಿದೆ. ಇಂದು ಗಣೇಶ ಹಬ್ಬದ ದಿನ 35 ರೂ. ಹೆಚ್ಚಳವಾಗಿದೆ. ನಿನ್ನೆ ಇಳಿಕೆ ಕಂಡಿದ್ದ ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್‌ ಚಿನ್ನದ ಬೆಲೆ 93,900 ರೂ. ಇದೆ. 24 ಕ್ಯಾರಟ್‌ನ ಅಪರಂಜಿ ಚಿನ್ನದ ಬೆಲೆ 1,02,440 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 12,000 ರೂ. ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ […]

Gold Rate: ಚಿನ್ನದ ಬೆಲೆ ಮತ್ತೆ ಏರಿಕೆ Read More »

ಕರ್ನಾಟಕ