gold rate

ಚಿನ್ನದ ಬೆಲೆ 10 ಗ್ರಾಂಗೆ ದಾಖಲೆ ₹1.10 ಲಕ್ಷ

(ನ್ಯೂಸ್‌ ಕಡಬ) newskadaba.com,  ಸೆ.02: ಜಾಗತಿಕ ಆರ್ಥಿಕ ಅನಿಶ್ಚಿತತೆ ನಡುವೆಯೇ ಚಿನ್ನ ಮತ್ತು ಬೆಳ್ಳಿ ದರಗಳು ದಾಖಲೆ ಮಟ್ಟ ತಲುಪಿವೆ. ಬೆಂಗಳೂರಿನಲ್ಲಿ ಸೋಮವಾರ ಚಿನ್ನದ ದರ 10 ಗ್ರಾಂಗೆ ದಾಖಲೆಯ 1,10,000 ರು.ಗೆ ತಲುಪಿದೆ. ಬೆಳ್ಳಿಯ ದರ ಪ್ರತಿ ಕೆಜಿಗೆ 1,32,100 ರು. ತಲುಪಿದೆ. ಶನಿವಾರ ಚಿನ್ನದ ಬೆಲೆ 1.08 ಲಕ್ಷ ರು. ಮತ್ತು ಬೆಳ್ಳಿಯ ಬೆಲೆ 1,28,000 ರು.ನಷ್ಟು ಇತ್ತು. ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಸತತ 6 ದಿನದಿಂದ ಏರಿಕೆ ಹಾದಿಯಲ್ಲಿವೆ. ಸೋಮವಾರ ದೆಹಲಿಯಲ್ಲಿ ಶೇ.99.9 […]

ಚಿನ್ನದ ಬೆಲೆ 10 ಗ್ರಾಂಗೆ ದಾಖಲೆ ₹1.10 ಲಕ್ಷ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಏರಿಕೆ-ಇಂದಿನ ದರ ಎಷ್ಟಿದೆ..?

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30:   ಚಿನ್ನದ ದರದಲ್ಲಿ ಶನಿವಾರ (ಇಂದು) ಚಿನ್ನದ ದರದಲ್ಲಿ ಭಾರೀ ಏರಿಕೆ ಕಂಡು ಬಂದಿದೆ (Gold Price Today). ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 150 ರೂ. ಏರಿಕೆಯಾಗಿದ್ದು 9,620 ರೂ. ಇದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 164 ರೂ. ಏರಿಕೆಯಾಗಿ 10,495 ರೂ.ಗೆ ಬಂದು ತಲುಪಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 76,960 ರೂ.

ಚಿನ್ನದ ದರದಲ್ಲಿ ಏರಿಕೆ-ಇಂದಿನ ದರ ಎಷ್ಟಿದೆ..? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

Gold Rate: ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com, ಆ.28:‌‌ ಸತತ ಮೂರನೇ ದಿನ ಚಿನ್ನದ ಬೆಲೆ ಏರಿಕೆಯಾಗಿದೆ. ಇಂದು ಚಿನ್ನದ ಬೆಲೆ 15 ರೂ. ಏರಿಕೆ ಕಂಡಿದೆ. ಇನ್ನು ಬೆಳ್ಳಿ ಬೆಲೆ ಇಂದು ಕೂಡ ಯಥಾಸ್ಥಿತಿ ಮುಂದುವರಿದಿದೆ. ಸದ್ಯ ಭಾರತದಲ್ಲಿ 10 ಗ್ರಾಂನ 22 ಕ್ಯಾರಟ್‌ ಚಿನ್ನದ ಬೆಲೆ 94,050 ರೂ. ಆಗಿದೆ. 24 ಕ್ಯಾರಟ್‌ನ ಅಪರಂಜಿ ಚಿನ್ನದ ಬೆಲೆ 1,02,600 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 12,000 ರೂ. ಇದೆ. ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ಬೆಲೆ

Gold Rate: ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ Read More »

ಕರ್ನಾಟಕ

Gold Rate: ಚಿನ್ನದ ಬೆಲೆ ಮತ್ತೆ ಏರಿಕೆ

(ನ್ಯೂಸ್‌ ಕಡಬ) newskadaba.com, ಆ.27:‌‌ ಚಿನ್ನದ ಬೆಲೆ ಸತತ ಎರಡನೇ ಬಾರಿಗೆ ಏರಿಕೆಯಾಗಿದೆ. ಇಂದು ಗಣೇಶ ಹಬ್ಬದ ದಿನ 35 ರೂ. ಹೆಚ್ಚಳವಾಗಿದೆ. ನಿನ್ನೆ ಇಳಿಕೆ ಕಂಡಿದ್ದ ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್‌ ಚಿನ್ನದ ಬೆಲೆ 93,900 ರೂ. ಇದೆ. 24 ಕ್ಯಾರಟ್‌ನ ಅಪರಂಜಿ ಚಿನ್ನದ ಬೆಲೆ 1,02,440 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 12,000 ರೂ. ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ

Gold Rate: ಚಿನ್ನದ ಬೆಲೆ ಮತ್ತೆ ಏರಿಕೆ Read More »

ಕರ್ನಾಟಕ

Gold Rate: ಚಿನ್ನದ ಬೆಲೆ ಇಳಿಕೆ

(ನ್ಯೂಸ್‌ ಕಡಬ) newskadaba.com, ಆ.22: ನಿನ್ನೆ ಭಾರೀ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಮತ್ತೆ ಇಳಿಕೆಯಾಗಿದೆ. ಆದರೆ, ಬೆಳ್ಳಿ ಬೆಲೆ ಭರ್ಜರಿ ಏರಿಕೆ ಕಂಡಿದೆ. ಬೆಳ್ಳಿ ಬೆಲೆ ಇಂದು ಗ್ರಾಂಗೆ 2 ರೂ. ಏರಿ 118 ರೂ.ಗೆ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರೆಟ್‌ ಚಿನ್ನದ ಬೆಲೆ 92,150 ರೂ. ಇದೆ. 24 ಕ್ಯಾರೆಟ್‌ನ ಅಪರಂಜಿ ಚಿನ್ನದ ಬೆಲೆ 1,00,530 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 11,800 ರೂ. ಇದೆ.

Gold Rate: ಚಿನ್ನದ ಬೆಲೆ ಇಳಿಕೆ Read More »

ಕರ್ನಾಟಕ

ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

(ನ್ಯೂಸ್‌ ಕಡಬ) newskadaba.com, ಆ.20 ಬೆಂಗಳೂರು: ಬೆಂಗಳೂರು: ಚಿನ್ನದ ದರದಲ್ಲಿ ಕಳೆದೆರಡು ದಿನಗಳಿಂದ ಭಾರೀ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 50ರೂ. ಏರಿಕೆಯಾಗಿದ್ದು 9,230 ರೂ. ಇದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 60ರೂ ಏರಿಕೆಯಾಗಿ 10,075 ರೂ.ಗೆ ಬಂದು ತಲುಪಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 73,840 ರೂ. ಬಾಳಿದರೆ, 10

ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಕೊಂಚ ಇಳಿಕೆ

(ನ್ಯೂಸ್ ಕಡಬ) newskadaba.com, ಜು.15. ಬೆಂಗಳೂರು: ಚಿನ್ನದ ದರದಲ್ಲಿ ಕೊಂಚ ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಇಂದು (ಜು. 15) ಮತ್ತೆ ಇಳಿಕೆ ಕಂಡು ಬಂದಿದ್ದು, ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 10 ರೂ. ಇಳಿಕೆಯಾಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 9,145ರೂ ಕ್ಕೆ ತಲುಪಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನ 11 ರೂ. ಇಳಿಕೆ ಕಂಡು, 9,977 ರೂ.ಗೆ ಬಂದು ಮುಟ್ಟಿದೆ. 22 ಕ್ಯಾರಟ್‌ನ 8

ಚಿನ್ನದ ದರದಲ್ಲಿ ಕೊಂಚ ಇಳಿಕೆ Read More »

ಕರ್ನಾಟಕ

ಚಿನ್ನದ ದರದಲ್ಲಿ ಮತ್ತೆ ಏರಿಕೆ

(ನ್ಯೂಸ್ ಕಡಬ) newskadaba.com, ಜು. 14. ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡಿದ್ದು ಸ್ವರ್ಣಪ್ರಿಯರಿಗೆ ಶಾಕ್‌ ಕೊಟ್ಟಿದೆ. ಚಿನ್ನದ ದರದಲ್ಲಿ ಇಂದು (ಜು. 14) ಮತ್ತೆ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ ಶನಿವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 15 ರೂ. ಏರಿಕೆಯಾಗಿದ್ದು, 9,155 ಕ್ಕೆ ತಲುಪಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನ 17 ರೂ. ಏರಿಕೆ ಕಂಡು, 9,988 ರೂ.ಗೆ ಬಂದು ಮುಟ್ಟಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 73,240

ಚಿನ್ನದ ದರದಲ್ಲಿ ಮತ್ತೆ ಏರಿಕೆ Read More »

ಕರ್ನಾಟಕ

ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಬೆಂಗಳೂರು: ಚಿನ್ನದ ದರದಲ್ಲಿ ಶನಿವಾರ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 8,920 ರೂ.ಗೆ ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 9,731 ರೂ.ಗೆ ಬಂದು ನಿಂತಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 71,360 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 89,200 ರೂ. ಮತ್ತು 100 ಗ್ರಾಂಗೆ 8,92,200 ರೂ. ನೀಡಬೇಕಾಗುತ್ತದೆ. ಇನ್ನು

ಇಂದಿನ ಚಿನ್ನದ ದರ Read More »

ಕರ್ನಾಟಕ

ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com, ಮೇ.03. ಬೆಂಗಳೂರು: ಚಿನ್ನದ ದರ ಇಂದು ಬೆಂಗಳೂರಿನಲ್ಲಿ ನಿನ್ನೆ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 20 ರೂ. ಇಳಿಕೆ ಕಂಡು 8,755 ರೂ. ಇತ್ತು. 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 22ರೂ. ಇಳಿಕೆಯಾಗಿದ್ದು 9,551 ರೂ. ಆಗಿತ್ತು. 22 ಕ್ಯಾರಟ್‌ನ 8 ಗ್ರಾಂ ಚಿನ್ನ 70,040 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 87,550 ರೂ. ಮತ್ತು 100 ಗ್ರಾಂಗೆ 8,75,500 ರೂ. ನೀಡಬೇಕಾಗುತ್ತದೆ. ಇನ್ನು

ಇಂದಿನ ಚಿನ್ನದ ದರ Read More »

ಕರ್ನಾಟಕ
Scroll to Top