ಚಿನ್ನದ ದರದಲ್ಲಿ ತುಸು ಇಳಿಕೆ
(ನ್ಯೂಸ್ ಕಡಬ)newskadaba.com,ಬೆಂಗಳೂರು ಅ. 07. ಕೆಲವು ದಿನಗಳಿಂದ ಸತತವಾಗಿ ಏರಿಕೆಯ ಹಾದಿಯಲ್ಲಿದ್ದ ಚಿನ್ನದ ದರದಲ್ಲಿಇಂದು ತುಸು ಇಳಿಕೆ ಕಂಡುಬಂದಿದೆ. ಶನಿವಾರ ಮತ್ತು ಭಾನುವಾರ ಯಥಾಸ್ಥಿತಿ ಕಾಯ್ದುಕೊಂಡಿದ್ದ ಚಿನ್ನದ ಬೆಲೆಯಲ್ಲಿ ಇಂದು ಸ್ವಲ್ಪವೇ ಸ್ವಲ್ಪ ಇಳಿಕೆಯಾಗಿದೆ. ಸೋಮವಾರ ರಾಜ್ಯ ರಾಜಧಾನಿ ರಾಜ್ಯ ಬೆಂಗಳೂರಿನಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನಕ್ಕೆ ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನಕ್ಕೆ ತಲಾ 1 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್ 1 ಗ್ರಾಂ ಚಿನ್ನಕ್ಕೆ 7,119 ರೂ. ಮತ್ತು […]
ಚಿನ್ನದ ದರದಲ್ಲಿ ತುಸು ಇಳಿಕೆ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್

