ಆಭರಣಗಳ ಬೆಲೆ ಮತ್ತೆ ಏರಿಕೆ

(ನ್ಯೂಸ್ ಕಡಬ) newskadaba.com . 10. ಬೆಂಗಳೂರು:   ಚಿನ್ನದ ದರದಲ್ಲಿ ಇಂದು ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು  22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 75 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 86 ರೂ. ಹೆಚ್ಚಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,205ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,860 ರೂ.ಗೆ ತಲುಪಿದೆ. 22 ಕ್ಯಾರಟ್‌ ಚಿನ್ನದ ದರ 22 ಕ್ಯಾರಟ್‌ನ 8 […]

ಆಭರಣಗಳ ಬೆಲೆ ಮತ್ತೆ ಏರಿಕೆ Read More »

ಕರ್ನಾಟಕ