ಚಿನ್ನದ ಬೆಲೆ ಮತ್ತೆ ಏರಿಕೆ

(ನ್ಯೂಸ್ ಕಡಬ) newskadaba.com ಅ.18, ಬೆಂಗಳೂರು. ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ ಕಂಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 80 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 87 ರೂ. ಏರಿಕೆಯಾಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,240 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,898 ರೂ. ಇದೆ.   22 ಕ್ಯಾರಟ್‌ ಚಿನ್ನದ ದರಗಳ ವಿವರ […]

ಚಿನ್ನದ ಬೆಲೆ ಮತ್ತೆ ಏರಿಕೆ Read More »

ಕರಾವಳಿ