gold scam

ಕಡಬ: ದೇವಸ್ಥಾನದಿಂದ‌ ಚಿನ್ನ, ಬೆಳ್ಳಿ ಕಳ್ಳತನ

(ನ್ಯೂಸ್ ಕಡಬ) newskadaba.com ಕಡಬ, ಆ. 19. ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬದಿಯಲ್ಲಿನ ಬಲ್ಯ ಶ್ರೀ ಉಮಾಮಹೇಶ್ವರೀ ದೇವಸ್ಥಾನದಿಂದ ಒಡವೆ ಹಾಗೂ ಸಿಸಿ ಕ್ಯಾಮೆರಾ ಕದ್ದೊಯ್ದ ಘಟನೆ ಶುಕ್ರವಾರದಂದು ಬೆಳಕಿಗೆ ಬಂದಿದೆ. ದೇವಸ್ಥಾನದ ಅರ್ಚಕ ರವಿಪ್ರಸಾದ್‌ ಭಟ್‌ ಅವರು ಶುಕ್ರವಾರ ಬೆಳಗ್ಗೆ ದೇವಸ್ಥಾನದ ಬಾಗಿಲು ತೆರೆಯಲು ಮುಂದಾದಾಗ ದೇವಸ್ಥಾನದ ಮುಖ್ಯ ಬಾಗಿಲಿನ ಚಿಲಕವನ್ನು ಹಾನಿ ಮಾಡಿರುವುದು ಕಂಡು ಬಂದಿತ್ತು. ಬಾಗಿಲು ಸರಿಸಿ ಪರಿಶೀಲಿಸಿದಾಗ ದೇವರ ಮೂರ್ತಿಗೆ ಹಾಕಲಾಗಿದ್ದ 35,000 ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿಯ ಆಭರಣ […]

ಕಡಬ: ದೇವಸ್ಥಾನದಿಂದ‌ ಚಿನ್ನ, ಬೆಳ್ಳಿ ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಉಂಡ ಮನೆಗೆ ಕನ್ನಹಾಕಿದ ಭೂಪ- ಕಡಬದ ಯುವಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಸುಳ್ಯ, ಜು. 19. ಕೆಲಸಕ್ಕಿದ್ದ ಮನೆಯಲ್ಲಿಯೇ ಕಾರ್ಮಿಕನೋರ್ವ ಕಳ್ಳತನ ಮಾಡಿ ಸಿಕ್ಕಿ ಹಾಕಿಕೊಂಡ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಬಳ್ಪದಲ್ಲಿ ನಡೆದಿದೆ. ಬಂಧಿತನನ್ನು ಮರ್ದಾಳದ ಪ್ರಸಾದ್ ಎಂದು ಗುರುತಿಸಲಾಗಿದೆ. ಈತ ಬಳ್ಪದ ಎಣ್ಣೆಮಜಲು ಪುಟ್ಟಣ್ಣ ಎಂಬವರ ಮನೆಗೆ ರಬ್ಬರ್‌ ಟ್ಯಾಪಿಂಗ್‌ ಕೆಲಸಕ್ಕೆಂದು ಹೋಗಿದ್ದನು. ಇತ್ತೀಚೆಗೆ ಪುಟ್ಟಣ್ಣ ರವರ ಮನೆ ಮಂದಿ ಕಾರ್ಯಕ್ರಮವೊಂದಕ್ಕೆ ಹೊರ ಹೋಗಿದ್ದರು. ಈ ಸಂದರ್ಭ ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಾರ್ಮಿಕ ಪ್ರಸಾದ್, ಮನೆಯೊಳಗೆ ಹೋಗಿ ಸರ, ಉಂಗುರ, ಮೊದಲಾದ

ಉಂಡ ಮನೆಗೆ ಕನ್ನಹಾಕಿದ ಭೂಪ- ಕಡಬದ ಯುವಕ ಅರೆಸ್ಟ್ Read More »

ಕರಾವಳಿ
Scroll to Top