ಚಿನ್ನ ಕಳ್ಳಸಾಗಾಣಿಕೆ ಕೇಸ್‌ : ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ನಟಿ ರನ್ಯಾ ರಾವ್

(ನ್ಯೂಸ್ ಕಡಬ) newskadaba.com , ಏ.01 ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರನ್ಯಾ ರಾವ್ ಜಾಮೀನು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ರನ್ಯಾ ರಾವ್ ಪರ ವಕೀಲರು ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅನ್ನು ಡಿಆರ್​ಐ ಅಧಿಕಾರಿಗಳು ಮಾರ್ಚ್ 3 ರಂದು ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದರು. ನಟಿ ರನ್ಯಾ ರಾವ್ ಬರೋಬ್ಬರಿ 14 ಕೆಜಿಗೂ ಹೆಚ್ಚಿನ ತೂಕದ ಚಿನ್ನವನ್ನು ಕಳ್ಳ ಸಾಗಣೆ […]

ಚಿನ್ನ ಕಳ್ಳಸಾಗಾಣಿಕೆ ಕೇಸ್‌ : ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ನಟಿ ರನ್ಯಾ ರಾವ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್