Gold smuggling

ಹರಾಜಿಗೆ ಬಂದ ಚಿನ್ನವನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ 72 ಲಕ್ಷ ರೂ. ವಂಚನೆ, ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಆ. 21. ಫೈನಾನ್ಸ್ ನಲ್ಲಿ ಹರಾಜಿಗೆ ಬಂದ ಚಿನ್ನವನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ ನಂಬಿಸಿ, ಒಟ್ಟು 75 ಲಕ್ಷರೂ.ಗಳನ್ನು ವಂಚಿಸಿದ ಘಟನೆಯೊಂದು ಬ್ರಹ್ಮಾವರದಿಂದ ತಡವಾಗಿ ಬೆಳಕಿಗೆ ಬಂದಿದೆ.   ಸುವಾಸಿನಿ ಹಾಗೂ ಆತನ ಸಹೋದರ ವಾದಿರಾಜ ಎಂಬವರು ನಡೂರಿನ ನಿತ್ಯಾನಂದ ಎಂಬವರಿಗೆ 35 ಲಕ್ಷ ರೂ.ಸೇರಿದಂತೆ ಹಲವರಿಗೆ ಒಟ್ಟು 75 ಲಕ್ಷ ರೂ.ವಂಚಿಸಿದ ಆರೋಪಿಗಳು. ಆರೋಪಿಗಳು ಮಣಿಪಾಲದ ಸಿಟಿಕಾರ್ಪ್ ಫೈನಾನ್ಸ್ ಎಂಬ ಹಣಕಾಸು ಸಂಸ್ಥೆಯಿಂದ ಹರಾಜಿನ ಮೂಲಕ ಪಡೆದ ಚಿನ್ನವನ್ನು ಕಡಿಮೆ […]

ಹರಾಜಿಗೆ ಬಂದ ಚಿನ್ನವನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ 72 ಲಕ್ಷ ರೂ. ವಂಚನೆ, ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಏರ್ಪೋರ್ಟ್ ವಾಶ್ ರೂಂನಲ್ಲಿ ಬಚ್ಚಿಟ್ಟಿದ್ದ 45.44 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ

(ನ್ಯೂಸ್‌ ಕಡಬ) newskadaba.com ಮಂಗಳೂರು, ಫೆ. 19. ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದ 45,44,600 ರೂಪಾಯಿ ಮೌಲ್ಯದ 733 ಗ್ರಾಂ ಚಿನ್ನವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಕುರಿತು ವರದಿಯಾಗಿದೆ. ಇಮಿಗ್ರೇಷನ್ ಆಗಮನದ ಪ್ರದೇಶದಲ್ಲಿನ ವಾಶ್‌ರೂಮ್‌ನ ಡ್ರೈನೇಜ್ ಚೇಂಬರ್‌ನಲ್ಲಿ ಕಪ್ಪು ಬಣ್ಣದ ಚೀಲದೊಳಗೆ ಬಚ್ಚಿಟ್ಟಿದ್ದ ಪೇಸ್ಟ್ ರೂಪದಲ್ಲಿರುವ ಚಿನ್ನ ಕಂಡುಬಂದಿದ್ದು, ವಿಮಾನ ನಿಲ್ದಾಣ ಅಧಿಕಾರಿಗಳ ಗಮನಕ್ಕೆ ಬಂದಿದೆ. ಟಾಯ್ಲೆಟ್ ನಲ್ಲಿ ಚಿನ್ನವಿಟ್ಟ ವ್ಯಕ್ತಿ ಇನ್ನು ಪತ್ತೆಯಾಗಿಲ್ಲ ಎಂದು ತಿಳಿದಿದ್ದು,  ಕಸ್ಟಮ್ಸ್ ಅಧಿಕಾರಿಗಳು ಕಳ್ಳಸಾಗಣೆ ಮಾಡಿದ

ಏರ್ಪೋರ್ಟ್ ವಾಶ್ ರೂಂನಲ್ಲಿ ಬಚ್ಚಿಟ್ಟಿದ್ದ 45.44 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆ ಮಾಲೀಕನಿಗೆ ಖಾರದ ಪುಡಿ ಎರಚಿ, ಬೆದರಿಸಿ ನಗ-ನಗದು ದೋಚಿದ ಕಳ್ಳರು…!

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಫೆ. 16. ಮನೆ ಮಾಲೀಕನಿಗೆ ಖಾರದ ಪುಡಿ ಎರಚಿ ಕುತ್ತಿಗೆಗೆ ಮಾರಕಾಯುಧವನ್ನಿಟ್ಟು ಬೆದರಿಸಿ ನಾಲ್ವರು ಅಪರಿಚಿತರ ತಂಡವೊಂದು ಮನೆಯಲ್ಲಿದ್ದ ಸುಮಾರು 5 ಲಕ್ಷ ರೂ. ನಗದು ಹಾಗೂ 30 ಗ್ರಾಂ. ನ ಮಾಂಗಲ್ಯ ಸರವನ್ನು ಸುಲಿಗೆ ಮಾಡಿರುವ ಘಟನೆ ಮೂಡಿಗೆರೆ ತಾಲೂಕಿನ ಮಾಳಿಗನಾಡು ಹೆಬ್ಬಾರಟ್ಟಿ ಗ್ರಾಮದಲ್ಲಿ ನಡೆದಿದೆ. ಹೆಬ್ಬಾರಟ್ಟಿ ಅನಂತ ಹೆಬ್ಬಾರ್ ಎಂಬವರ ಮನೆಗೆ ಗುರುವಾರದಂದು ರಾತ್ರಿ ನಾಲ್ವರು ಅಪರಿಚಿತ ಯುವಕರ ತಂಡವೊಂದು ದಾಳಿ ನಡೆಸಿ, ಮನೆ ಮಾಲೀಕನ ಕುತ್ತಿಗೆಗೆ ಹರಿತವಾದ ಲಾಂಗ್

ಮನೆ ಮಾಲೀಕನಿಗೆ ಖಾರದ ಪುಡಿ ಎರಚಿ, ಬೆದರಿಸಿ ನಗ-ನಗದು ದೋಚಿದ ಕಳ್ಳರು…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಅಕ್ರಮ ಚಿನ್ನ ಸಾಗಾಟ – 128ಗ್ರಾಂ ಚಿನ್ನ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 15. ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿದ ಅಧಿಕಾರಿಗಳು 128 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಅಬುದಾಭಿಯಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕನೋರ್ವನ ಹ್ಯಾಂಡ್ ಬ್ಯಾಗ್ ನ್ನು ಸ್ಕ್ಯಾನ್ ಮಾಡಿದಾಗ ಅಧಿಕಾರಿಗಳು ಅನುಮಾನಗೊಂಡಿದ್ದು, ಆತನನ್ನು ವಿಚಾರಿಸಿ, ತಪಾಸಣೆಗೆ ಒಳಪಡಿಸಿದಾಗ 8,06,400 ರೂ. ಮೌಲ್ಯದ 24 ಕ್ಯಾರೆಟ್ ಪರಿಶುದ್ಧತೆಯ 128ಗ್ರಾಂ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಮೊಬೈಲ್ ನ ಬ್ಯಾಕ್ ಕವರ್ ನಲ್ಲಿ ಸಾಗಿಸುತ್ತಿರುವುದು ಪತ್ತೆಯಾಗಿದೆ

ಮಂಗಳೂರು: ಅಕ್ರಮ ಚಿನ್ನ ಸಾಗಾಟ – 128ಗ್ರಾಂ ಚಿನ್ನ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top