gold

ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ| ತೈಲ ಬೆಲೆ ಹೆಚ್ಚಳದಿಂದ ಇಳಿಯುತ್ತಿರುವ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com,  ಜೂ.05: : ಅಮೆರಿಕ- ಇರಾನ್ ನಡುವೆ ಮುಂದುವರಿದ ಮಾತುಕತೆ, ಇತ್ತ ತೈಲ ಬೆಲೆ ಏರಿಕೆಯಿಮದಾಗಿ ಚಿನ್ನದ ಮೇಲೆ ನಿರಂತರವಾಗಿ ಒತ್ತಡ ಸೃಷ್ಟಿಯಾಗಿದ್ದು ಬೆಲೆ ಇಳಿಕೆಗೆ ಕಾರಣವಾಗಿದೆ. ಸತತ ಕಳೆದ 10 ದಿನದಿಂದಲೂ ಚಿನ್ನದ ಬೆಲೆ ಇಳಿಕೆಯಾಗುತ್ತಲೇ ಬಂದಿದೆ. ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ? ಜೂನ್ 5 2026 ಶುಕ್ರವಾರದಂದು, ಗ್ರಾಂ ಬೆಲೆಯಲ್ಲಿ 38 ರೂ ಕಡಿತವಾಗಿ, 15,573 ರೂ ದಾಖಲಾಗಿದೆ. 24 ಕ್ಯಾರೆಟ್ 10 ಗ್ರಾಂ ಬೆಲೆಯಲ್ಲಿ 380 ರೂ ಕಡಿತಗೊಂಡು, […]

ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ| ತೈಲ ಬೆಲೆ ಹೆಚ್ಚಳದಿಂದ ಇಳಿಯುತ್ತಿರುವ ಚಿನ್ನದ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ

(ನ್ಯೂಸ್‌ ಕಡಬ) newskadaba.com,  ನ.07: ಬೆಂಗಳೂರು: ಚಿನ್ನದ ಬೆಲೆ ಗುರುವಾರ ತಾತ್ಕಾಲಿಕ ಏರಿಕೆ ಆದ ಬಳಿಕ, ಇಂದು ಮತ್ತೆ ಚಿನ್ನದ ಬೆಲೆಯಲ್ಲಿ ಇಳಿಕೆ ಆಗಿದೆ. ಅದ್ಯ ಬೆಲೆ ಏರಿಕೆ ಪರ್ವಕ್ಕೆ ಬ್ರೇಕ್ ಬಿದ್ದಿದ್ದು, ಚಿನ್ನ ಕೊಳ್ಳುವವರಿಗೆ ಇದು ಬೆಸ್ಟ್ ಟೈಂ ಆಗಿದೆ. ಶುದ್ಧ ಚಿನ್ನದ ಇಂದಿನ ದರ ನವೆಂಬರ್ 7 ಶುಕ್ರವಾರದಂದು ದೇಶೀಯ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 12,202 ರೂಪಾಯಿ ಇದ್ದು, ಇಂದು 55 ರೂಪಾಯಿ ಇಳಿಕೆ ಆಗಿದೆ. 10 ಗ್ರಾಂ

ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಬರಿಮಲೆ ಚಿನ್ನಕ್ಕೆ ಕನ್ನ: ಕ್ರಿಮಿನಲ್ ಕೇಸಿಗೆ ಹೈಕೋರ್ಟ್‌ ಆದೇಶ

(ನ್ಯೂಸ್‌ ಕಡಬ) newskadaba.com,  ಅ.11 ಕೊಚ್ಚಿ : ಚಿನ್ನಲೇಪನದ ವೇಳೆ ಶಬರಿಮಲೆ ದೇಗುಲದ ದ್ವಾರಪಾಲಕ ಮೂರ್ತಿ ಹಾಗೂ ಚೌಕಟ್ಟಿನ ಚಿನ್ನ ಕಳವಿಗೆ ಸಂಬಂಧಿಸಿದಂತೆ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಕೇರಳ ಹೈಕೋರ್ಟ್ ಶುಕ್ರವಾರ ರಾಜ್ಯ ಪೊಲೀಸರಿಗೆ ನಿರ್ದೇಶನ ನೀಡಿದೆ. ‘ದೇಗುಲ ಚೌಕಟ್ಟಿನ ಚಿನ್ನ ದುರುಪಯೋಗ ಆಗಿದೆ ಎಂಬುದು ಇಲ್ಲಿಯವರೆಗೆ ನಡೆಸಿದ ತನಿಖೆಯಿಂದ ತಿಳಿದುಬರುತ್ತದೆ. ಹೀಗಾಗಿ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ, ಈ ಬಗ್ಗೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು’ ಎಂದು ಪೀಠ ಸೂಚಿಸಿದೆ. ‘ಚಿನ್ನಲೇಪನ ನಡೆಸಿದ ಬೆಂಗಳೂರು ಮೂಲದ ಉನ್ನಿಕೃಷ್ಣನ್ ಪೊಟ್ಟಿಗೆ

ಶಬರಿಮಲೆ ಚಿನ್ನಕ್ಕೆ ಕನ್ನ: ಕ್ರಿಮಿನಲ್ ಕೇಸಿಗೆ ಹೈಕೋರ್ಟ್‌ ಆದೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

18 ಕ್ಯಾರೆಟ್‌ ಚಿನ್ನದಿಂದ ಪ್ರಧಾನಿ ಮೋದಿ ಪ್ರತಿಮೆ

(ನ್ಯೂಸ್ ಕಡಬ)newskadaba.com  ಸೂರತ್‌, ಜ.21. ಇತ್ತೀಚೆಗೆ ಜರುಗಿದ ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ರಾಜ್ಯದ ಸೂರತ್‌ ನಗರದ ಜ್ಯುವೆಲ್ಲರಿ ಅಂಗಡಿಯ ಮಾಲೀಕರೊಬ್ಬರು 156 ಗ್ರಾಂ ತೂಕದ, 18 ಕ್ಯಾರೆಟ್‌ ಚಿನ್ನದಿಂದ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಮೆಯನ್ನು ತಯಾರಿಸಿದ್ದಾರೆ. “ಕಳೆದ ಡಿಸೆಂಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಗುಜರಾತ್‌ನ 182 ಸ್ಥಾನಗಳ ಪೈಕಿ 156ರಲ್ಲಿ ಬಿಜೆಪಿ ಗೆಲುವು ಸಾಧಿಸಿತು. ನಾನು ಮೋದಿ ಅವರ ಅಭಿಮಾನಿಯಾಗಿದ್ದೇನೆ. ಅವರಿಗೆ ಗೌರವ ಸೂಚಿಸುವ ಹಿನ್ನೆಲೆಯಲ್ಲಿ 156 ಗ್ರಾಂ ತೂಕದ ಅವರ

18 ಕ್ಯಾರೆಟ್‌ ಚಿನ್ನದಿಂದ ಪ್ರಧಾನಿ ಮೋದಿ ಪ್ರತಿಮೆ Read More »

ರಾಷ್ಟ್ರೀಯ ನ್ಯೂಸ್

ನಿವೃತ್ತ ರೈಲ್ವೆ ಅಧಿಕಾರಿಗೆ ಸೇರಿದ 17 ಕೆ.ಜಿ ಚಿನ್ನ ವಶ !

(ನ್ಯೂಸ್ ಕಡಬ)newskadab.com ನವದೆಹಲಿ, ಜ.18. ಭುವನೇಶ್ವರದಲ್ಲಿ ರೈಲ್ವೆಯ ನಿವೃತ್ತ ಪ್ರಧಾನ ಮುಖ್ಯ ವ್ಯವಸ್ಥಾಪಕರೊಬ್ಬರಿಗೆ (ವಾಣಿಜ್ಯ) ಸಂಬಂಧಿಸಿದ ಸ್ಥಳಗಳಲ್ಲಿ ಸಿಬಿಐ ಶೋಧ ಕಾರ್ಯಾಚರಣೆ ನಡೆಸಿದ್ದು, 17 ಕೆ.ಜಿ ಚಿನ್ನ ಮತ್ತು ₹1.57 ಕೋಟಿ ನಗದನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ವರ್ಷ ನವೆಂಬರ್‌ನಲ್ಲಿ ನಿವೃತ್ತರಾಗಿದ್ದ 1987ರ ಬ್ಯಾಚಿನ ಭಾರತೀಯ ರೈಲ್ವೆ ಸಂಚಾರ ಸೇವಾ ಅಧಿಕಾರಿ ಪ್ರಮೋದ್ ಕುಮಾರ್ ಜೇನಾ ಅವರ ವಿರುದ್ಧ ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಜ.3ರಂದು ಪ್ರಕರಣ ದಾಖಲಿಸಿತ್ತು.

ನಿವೃತ್ತ ರೈಲ್ವೆ ಅಧಿಕಾರಿಗೆ ಸೇರಿದ 17 ಕೆ.ಜಿ ಚಿನ್ನ ವಶ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲೆಕ್ಕವಿಲ್ಲದಷ್ಟು ಬಂಗಾರವನ್ನು ಕೂಡಿಟ್ಟುಕೊಂಡವರಿಗೆ  ಬಿಗ್ ಶಾಕ್ ➤ ಕೇಂದ್ರದ ಹೊಸ ನಿಯಮ ಜಾರಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ಭಾರತೀಯರು ಬಂಗಾರ ಪ್ರೀಯರು. ಮದುವೆಯಿಂದ ಹಿಡಿದು ಎಲ್ಲಾ  ಶುಭ ಸಮಾರಂಭಗಳಿಗೆ ಬಂಗಾರದ ಪಾತ್ರ ಇದ್ದೇ ಇರುತ್ತದೆ. ಹೀಗೆ ಲೆಕ್ಕವಿಲ್ಲದಷ್ಟು ಬಂಗಾರವನ್ನು ಕೂಡಿಟ್ಟುಕೊಂಡವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ. ಮನೆಯಲ್ಲಿ ಆದಾಯ ಮೀರಿದ ಚಿನ್ನ ಇದ್ದರೆ ತೆರಿಗೆ ಬೀಳಲಿದೆ. ಗೃಹಿಣಿಯರು 500 ಗ್ರಾಂ ಚಿನ್ನ ಇಟ್ಟುಕೊಳ್ಳಬಹುದು ಅವಿವಾಹಿತ ಯುವತಿಯರು 250 ಗ್ರಾಂ ಗಂಡಸರು 100 ಗ್ರಾಂ ಹಣಕಾಸು ಸಚಿವಾಲಯದಿಂದ ಚಿನ್ನಾಭರಣಕ್ಕೆ ತೆರಿಗೆ ಆದಾಯದಲ್ಲಿ ಖರೀದಿಸಿದ ಚಿನ್ನಕ್ಕೆ ತೆರಿಗೆ ಇಲ್ಲ ಐಟಿ ದಾಳಿಯಲ್ಲಿ

ಲೆಕ್ಕವಿಲ್ಲದಷ್ಟು ಬಂಗಾರವನ್ನು ಕೂಡಿಟ್ಟುಕೊಂಡವರಿಗೆ  ಬಿಗ್ ಶಾಕ್ ➤ ಕೇಂದ್ರದ ಹೊಸ ನಿಯಮ ಜಾರಿ Read More »

ಕರ್ನಾಟಕ

ಚಾಕೊಲೇಟ್ ಪೌಡರ್ ನಲ್ಲಿಟ್ಟು ಲಕ್ಷಾಂತರ ಮೌಲ್ಯದ ಚಿನ್ನ ಸಾಗಾಟ   ➤ ಆರೋಪಿ ವಶಕ್ಕೆ..!

(ನ್ಯೂಸ್ ಕಡಬ)newskadaba.com ತಮಿಳುನಾಡು, ಜ.10. ಚಾಕೊಲೇಟ್ ಪೌಡರ್​ನಲ್ಲಿಟ್ಟು 200 ಗ್ರಾಂ ಚಿನ್ನದ ಸರವನ್ನು ದುಬೈಯಿಂದ ತಿರುಚಿನಾಪಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಾಗಿಸುತ್ತಿದ್ದ ಪ್ರಯಾಣಿಕನಿಗೆ ಕಸ್ಟಮ್ಸ್​ ಅಧಿಕಾರಿಗಳು ಬಂಧಿಸಿದ್ದಾರೆ. 21 ಲಕ್ಷ ರೂ. ಮೌಲ್ಯದ ಚಿನ್ನವನ್ನು ಚಾಕೊಲೇಟ್ ಪೌಡರ್​ನಲ್ಲಿ‌‌ ಇಟ್ಟಿದ್ದ ಎನ್ನಲಾಗಿದೆ. ಏರ್ ಇಂಡಿಯಾ ವಿಮಾನದ ಮೂಲಕ ದುಬೈನಿಂದ ಆಗಮಸಿದ ಪ್ರಯಾಣಿಕರ ಬ್ಯಾಗ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದರು.ಈ ವೇಳೆ ಚಾಕೊಲೇಟ್ ಪೌಡರ್ ನಲ್ಲಿ ಚಿನ್ನ ಪತ್ತೆಯಾಗಿದೆ ಎನ್ನಲಾಗಿದೆ. ಇದೀಗ ಅಧಿಕಾರಿಗಳು ಪ್ರಯಾಣಿಕನನ್ನು ವಶಕ್ಕೆ ಪಡೆದು ತನಿಖೆ ಮಾಡುತ್ತಿದ್ದಾರೆ.

ಚಾಕೊಲೇಟ್ ಪೌಡರ್ ನಲ್ಲಿಟ್ಟು ಲಕ್ಷಾಂತರ ಮೌಲ್ಯದ ಚಿನ್ನ ಸಾಗಾಟ   ➤ ಆರೋಪಿ ವಶಕ್ಕೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಏರ್‌ಪೋರ್ಟ್‌ನ ಶೌಚಾಲಯದಲ್ಲಿ ಅಕ್ರಮ ಚಿನ್ನ ಪತ್ತೆ..!!!

(ನ್ಯೂಸ್ ಕಡಬ) newskadaba.com ಮಂಗಳೂರು , ನ.4. ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಶೌಚಾಲಯದಲ್ಲಿ ಚಿನ್ನದ ಗಟ್ಟಿಯಿರುವ ಬ್ಯಾಗೊಂದು ಪತ್ತೆಯಾದ ಘಟನೆ ವರದಿಯಾಗಿದೆ. ದುಬೈಯಿಂದ ಮಂಗಳೂರಿಗೆ ತಲುಪಿದ್ದ ಸ್ಪೈಸ್ ಜೆಟ್ ಎಸ್.ಜಿ.60ರಲ್ಲಿ ಬಂದಿದ್ದ ಪ್ರಯಾಣಿಕನೊಬ್ಬ ಈ ಬ್ಯಾಗನ್ನು ಬಿಟ್ಟು ಹೋಗಿದ್ದು, ಸ್ವಚ್ಛತಾ ಸಿಬ್ಬಂದಿ ಶೌಚಾಲಯ ಸ್ವಚ್ಛಗೊಳಿಸುವ ಸಂದರ್ಭ ಈ ಬ್ಯಾಗನ್ನು ಕಂಡಿದ್ದು, ಸಂಬಂಧಪಟ್ಟವರಿಗೆ ತಿಳಿಸಿದ್ದಾರೆ. ಕಂದಾಯ ಗುಪ್ತಚರ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕ ಆಗಮಿಸಿ, ಪರಿಶೀಲನೆ ನಡೆಸಿದಾಗ 1.166 ಗ್ರಾಂ.ವಿದೇಶಿ ಮೂಲದ ಚಿನ್ನದ ಬಿಸ್ಕತ್ತುಗಳಿರುವುದು ಬೆಳಕಿಗೆ ಬಂದಿದೆ. ಇಪ್ಪತ್ತನಾಲ್ಕು ಕ್ಯಾರೆಟ್

ಮಂಗಳೂರು: ಏರ್‌ಪೋರ್ಟ್‌ನ ಶೌಚಾಲಯದಲ್ಲಿ ಅಕ್ರಮ ಚಿನ್ನ ಪತ್ತೆ..!!! Read More »

ಕರಾವಳಿ

ರಾತ್ರಿ ಬಸ್ಸಲ್ಲಿ ಅಕ್ರಮವಾಗಿ 34 ಕೆಜಿ ಚಿನ್ನ ಸಾಗಾಟ…! ► 6 ಮಂದಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.12. ಕರ್ನಾಟಕದಿಂದ ಕೇರಳಕ್ಕೆ ಅಕ್ರಮವಾಗಿ 34 ಕೆಜಿ ಚಿನ್ನವನ್ನು ಬಸ್ ನಲ್ಲಿ ಸಾಗಿಸುತ್ತಿದ್ದ ತಂಡವನ್ನು ಕೇರಳದ ಅಬಕಾರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕದಿಂದ ಕೇರಳಕ್ಕೆ ಅಕ್ರಮವಾಗಿ ಚಿನ್ನ ಹಾಗೂ ಮಾದಕ ವಸ್ತು ಸಾಗಾಟವಾಗುತ್ತಿದೆ ಎಂಬ ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಕೇರಳ ವಯನಾಡಿನ ಅಬಕಾರಿ ಗುಪ್ತ ದಳದ ಪೊಲೀಸರು 6 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕರ್ನಾಟಕದಿಂದ ಕೇರಳಕ್ಕೆ ತೆರಳುತ್ತಿದ್ದ ಬಸ್ಸನ್ನು ತಪಾಸಣೆ ನಡೆಸಿದ ವೇಳೆ 4 ಬ್ಯಾಗ್ ಗಳಲ್ಲಿ 34 ಕೆಜಿ

ರಾತ್ರಿ ಬಸ್ಸಲ್ಲಿ ಅಕ್ರಮವಾಗಿ 34 ಕೆಜಿ ಚಿನ್ನ ಸಾಗಾಟ…! ► 6 ಮಂದಿ ಪೊಲೀಸ್ ವಶಕ್ಕೆ Read More »

ಕರಾವಳಿ

ಪುತ್ತೂರು: ಚಿನ್ನದ ಬೆಂಡೋಲೆ ನುಂಗಿದ ಹುಂಜ ► ಚಿನ್ನ ನುಂಗಿ ಸಾವನ್ನು ಮೈಮೇಲೆ ಎಳೆದುಕೊಂಡ ಕೋಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.25. ಹುಂಜ ಕೋಳಿಯೊಂದು ಮಹಿಳೆಯೊಬ್ಬರ ಚಿನ್ನದ ಬೆಂಡೋಲೆಯನ್ನು ನುಂಗಿದ ಪರಿಣಾಮ ತನ್ನ ಸಾವನ್ನು ತಾನೇ ಮೈಮೇಲೆ ಎಳೆದುಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ತೆಂಕಿಲ ಎಂಬಲ್ಲಿ ನಡೆದಿದೆ. ಕೋಳಿ ಸಾಕುತ್ತಿದ್ದ ಮನೆಯೊಡತಿಯೊಬ್ಬರು ಹೇಂಟೆಯೊಂದು ಹುಂಜಗಳಿದ್ದ ಗೂಡಿನೊಳಗೆ ನುಗ್ಗಿದಾಗ ಅದನ್ನು ತೆಗೆಯಲು ಪ್ರಯತ್ನಿಸಿದ್ದಾರೆ. ಮಹಿಳೆಯು ಗೂಡಿನೊಳಗೆ ತಲೆ ಹಾಕಿದ್ದನ್ನು ಗಮನಿಸಿದ ಹುಂಜವೊಂದು ಮಹಿಳೆಯ ಬೆಂಡೋಲೆಯನ್ನು ನುಂಗಿದೆ. ಈ ಸಂದರ್ಭದಲ್ಲಿ ಕಿವಿ ನೋವಿನಿಂದ ಕಿರುಚಿದ ಮಹಿಳೆಯ ಧ್ವನಿ ಕೇಳಿ ಮನೆಯವರು ವಿಚಾರಿಸಿದಾಗ

ಪುತ್ತೂರು: ಚಿನ್ನದ ಬೆಂಡೋಲೆ ನುಂಗಿದ ಹುಂಜ ► ಚಿನ್ನ ನುಂಗಿ ಸಾವನ್ನು ಮೈಮೇಲೆ ಎಳೆದುಕೊಂಡ ಕೋಳಿ Read More »

ಕರಾವಳಿ
Scroll to Top