ಮಲ್ಪೆ ಮೀನುಗಾರರ ಬಲೆಗೆ ಬಿದ್ದ ಅಪರೂಪದ ‘ಗೋಲ್ಡನ್ ಅಂಜಲ್’ ಫಿಶ್ 

(ನ್ಯೂಸ್ ಕಡಬ)newskadaba.com ಮಂಗಳೂರು, ಜ.25. ಮಲ್ಪೆಯ ಮೀನುಗಾರರ ಬಲೆಗೆ ಅಪರೂಪದ “ಗೋಲ್ಡನ್ ಅಂಜಲ್ ಫಿಶ್ ಬಿದ್ದಿದೆ. ಅಟ್ಲಾಂಟಿಕ್ ಸರೋವರದಲ್ಲಿ ಹೆಚ್ಚಾಗಿ ಕಂಡುಬರುವ ಈ ಅಪರೂಪದ ಮೀನು ತನ್ನ ಬಂಗಾರ ಬಣ್ಣದಿಂದಲೇ ಆಕರ್ಷನೀಯವಾಗಿದೆ. ಮಲ್ಪೆ ಕಡಲ ತೀರದ ಮೀನುಗಾರರು ದೋಣಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದರು. ಇದೇ ವೇಳೆ ಅವರ ಬಲೆಗೆ 16 ಕೆಜಿಯ ಬಂಗಾರ ಬಣ್ಣದ ಮೀನು ಬಿದ್ದಿದೆ. ದಡಕ್ಕೆ ಈ ಮೀನನ್ನು ತಂದ ಬಳಿಕ ಈ ಅಪರೂಪದ ಮೀನು ಖರೀದಿಗಾಗಿ ಭಾರಿ ಪೈಪೋಟಿ ನಡೆದಿತ್ತು.  ಗೋಲ್ಡನ್ ಅಂಜಲ್ ಮೀನು […]

ಮಲ್ಪೆ ಮೀನುಗಾರರ ಬಲೆಗೆ ಬಿದ್ದ ಅಪರೂಪದ ‘ಗೋಲ್ಡನ್ ಅಂಜಲ್’ ಫಿಶ್  Read More »

ಕರಾವಳಿ