ಲಿಖಿತ ಪರೀಕ್ಷೆ ಇಲ್ಲದೆ ಸರ್ಕಾರಿ ಉದ್ಯೋಗ ಪಡೆಯಲು ಸುವರ್ಣವಕಾಶ
(ನ್ಯೂಸ್ ಕಡಬ) newskadaba.com, ನ.12 :NEEPCO ಕಾರ್ಯನಿರ್ವಾಹಕ ತರಬೇತಿ ಹುದ್ದೆಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ನವೆಂಬರ್ 17 ರವರೆಗೆ ಅರ್ಜಿ ಸಲ್ಲಿಸಬಹುದು. ಎಂಜಿನಿಯರಿಂಗ್, ಸಿವಿಲ್ ಮತ್ತು ಐಟಿ ಮುಂತಾದ ತಾಂತ್ರಿಕ ಕ್ಷೇತ್ರಗಳ ಅಭ್ಯರ್ಥಿಗಳಿಗೆ ಈ ನೇಮಕಾತಿ ಒಂದು ಸುವರ್ಣಾವಕಾಶವಾಗಿದೆ.. ಈ ನೇಮಕಾತಿಗಾಗಿ ಒಟ್ಟು 30 ಹುದ್ದೆಗಳನ್ನು ಘೋಷಿಸಲಾಗಿದ್ದು, ಇದರಲ್ಲಿ ಎಲೆಕ್ಟ್ರಿಕಲ್/ಮೆಕ್ಯಾನಿಕಲ್‌ಗೆ 18, ಸಿವಿಲ್‌ಗೆ 10 ಮತ್ತು ಐಟಿಗೆ 2 ಹುದ್ದೆಗಳು ಸೇರಿವೆ. ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೂರ್ಣ […]
ಲಿಖಿತ ಪರೀಕ್ಷೆ ಇಲ್ಲದೆ ಸರ್ಕಾರಿ ಉದ್ಯೋಗ ಪಡೆಯಲು ಸುವರ್ಣವಕಾಶ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್