ಗೂಬೆಯನ್ನು ಬಿಟ್ಟು ದರೋಡೆ ಮಾಡುತ್ತಿದ್ದ ತಂಡದ ಬಂಧನ ► ಸಿನಿಮೀಯ ಶೈಲಿಯಲ್ಲಿ ದರೋಡೆ ಮಾಡುತ್ತಿದ್ದ ಚೋರರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.07.  ಮೂಕ ಜೀವಿಯಾದ ಗೂಬೆಯನ್ನು ಬಳಸಿಕೊಮಡು ಸಿನಿಮೀಯ ಶೈಲಿಯಲ್ಲಿ ಮನೆ ದರೋಡೆ ನಡೆಸುತ್ತಿರುವ ತಂಡವನ್ನು ಬಂಧಿಸಿರುವ ರಾಜ್ಯ ಸಿಐಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಕಾಟನ್ ಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಬೆಂಗಳೂರಿನ ಕಾಟನ್‍ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲ ಶ್ರೀಮಂತರನ್ನು ಟಾರ್ಗೆಟ್ ಮಾಡುತ್ತಿದ್ದ ಈ ತಂಡ, ದೂರದ ಕಾಡುಗಳಿಂದ ಗೂಬೆಗಳನ್ನು ಹಿಡಿದು ತಂದು ಮನೆಯವರಿಗೆ ಗೊತ್ತಾಗದ ಹಾಗೇ ಒಳಗೆ ಬಿಡುತ್ತಿದ್ದರು. ನಂತರ ಇದೇ ತಂಡದ ಸದಸ್ಯರು ಹೋಗಿ ನಿಮ್ಮ ಮನೆಗೆ ಗೂಬೆ ನುಗ್ಗಿದೆ. ಅದು ಅನಿಷ್ಟದ ಸಂಕೇತವಾಗಿದ್ದು, […]

ಗೂಬೆಯನ್ನು ಬಿಟ್ಟು ದರೋಡೆ ಮಾಡುತ್ತಿದ್ದ ತಂಡದ ಬಂಧನ ► ಸಿನಿಮೀಯ ಶೈಲಿಯಲ್ಲಿ ದರೋಡೆ ಮಾಡುತ್ತಿದ್ದ ಚೋರರು Read More »

ಕರ್ನಾಟಕ