ಏಲಕ್ಕಿಯಲ್ಲಿದೆ ಹಲವಾರು ಆರೋಗ್ಯ ಪ್ರಯೋಜನಗಳು…
(ನ್ಯೂಸ್ ಕಡಬ) newskadaba.com, ಆ.26: ಏಲಕ್ಕಿಯಲ್ಲಿ ನೀವು ಊಹಿಸಲಾಗದಷ್ಟು ಆರೋಗ್ಯ ಪ್ರಯೋಜನಗಳು ಇವೆ. ಹಾಗಾದರೆ ಏಲಕ್ಕಿಯಿಂದ ಸಿಗುವ ಪ್ರಯೋಜನಗಳು ಏನು? ಏಕೆ ಆರೋಗ್ಯಕ್ಕೆ ಒಳ್ಳೆಯದು ಎನ್ನುವುದನ್ನು ತಿಳಿಯಿರಿ. ಪ್ರತಿನಿತ್ಯ ಏಲಕ್ಕಿಯನ್ನು ಅಗಿದು ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಅಲ್ಲದೇ, ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ. ಏಲಕ್ಕಿಯು ಉತ್ಕರ್ಷಣ ನಿರೋಧಕಗಳನ್ನು ಹೊಂದಿದ್ದು, ಇದು, ದೇಹದಲ್ಲಿ ರಕ್ತದೊತ್ತಡವನ್ನು ನಿಯಂತ್ರಿಸಲು ಪ್ರಯೋಜನಕಾರಿಯಾಗಿದೆ. ಏಲಕ್ಕಿಯನ್ನು ಅಗಿದು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿರುತ್ತದೆ. ಅಲ್ಲದೇ, ಏಲಕ್ಕಿ ಸೇವನೆ ನಿಮ್ಮ […]
ಏಲಕ್ಕಿಯಲ್ಲಿದೆ ಹಲವಾರು ಆರೋಗ್ಯ ಪ್ರಯೋಜನಗಳು… Read More »
ಆರೋಗ್ಯ ಮಾಹಿತಿ
