ಮದ್ಯಪ್ರಿಯರಿಗೆ ಗುಡ್ ನ್ಯೂಸ್- ಅಕ್ಟೋಬರ್ 1ರಿಂದಲೇ ಹೊಸ ಮದ್ಯ ನೀತಿ ಜಾರಿ
(ನ್ಯೂಸ್ ಕಡಬ) newskadaba.com ಆಂಧ್ರಪ್ರದೇಶ, ಸೆ. 21. ಅಕ್ಟೋಬರ್ 1ರಿಂದಲೇ ಆಂಧ್ರಪ್ರದೇಶದಲ್ಲಿ ನೂತನ ಮದ್ಯ ನೀತಿ ಜಾರಿಗೆ ಬರಲಿದ್ದು, ಮದ್ಯಪ್ರಿಯರಿಗೆ ಗುಡ್ ನ್ಯೂಸ್ ನೀಡಿದೆ. ಹೊಸ ಮದ್ಯದ ನೀತಿ ಜಾರಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ನೇತೃತ್ವದ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿದ್ದು, ಅಕ್ಟೋಬರ್ 1ರಿಂದಲೇ ಆಂಧ್ರಪ್ರದೇಶ ರಾಜ್ಯದ ಹೊಸ ಮದ್ಯ ನೀತಿ ಜಾರಿಗೆ ಬರಲಿದೆ. ಈ ಹೊಸ ಮದ್ಯ ನೀತಿಯಲ್ಲಿ ಎಲ್ಲಾ ಬ್ರಾಂಡ್ ಗಳ 180 ಎಂಎಲ್ ಮದ್ಯದ ಬಾಟಲಿಗಳಿಗೆ ಕೇವಲ 99 […]
ಮದ್ಯಪ್ರಿಯರಿಗೆ ಗುಡ್ ನ್ಯೂಸ್- ಅಕ್ಟೋಬರ್ 1ರಿಂದಲೇ ಹೊಸ ಮದ್ಯ ನೀತಿ ಜಾರಿ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
