ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಒಪ್ಪಿಗೆ
(ನ್ಯೂಸ್ ಕಡಬ) newskadaba.com ನವದೆಹಲಿ, ಆ. 14. ಪಡಿತರ ಚೀಟಿದಾರರಿಗೆ ವಿತರಿಸಲು ಅಗತ್ಯವಾದ ಅಕ್ಕಿಯನ್ನು ನೀಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದ್ದು, ಕೇಂದ್ರದಿಂದ ಕೆಜಿ ಅಕ್ಕಿಗೆ 28 ರೂಪಾಯಿ ದರ ನಿಗದಿ ಮಾಡಲಾಗಿದೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ರಾಜ್ಯದ ಪಡಿತರ ಫಲಾನುಭವಿಗಳಿಗೆ ವಿತರಿಸಲು ಬೇಕಾದ ಅಕ್ಕಿಯ ಪ್ರಮಾಣದ ಕುರಿತು ಕೇಂದ್ರ ಆಹಾರ ಸಚಿವ ಪ್ರಹ್ಲಾದ ಜೋಶಿ ಅವರೊಂದಿಗೆ ಚರ್ಚೆ ನಡೆಸಲಾಗಿದ್ದು, ಅಗತ್ಯವಿರುವ ಅಕ್ಕಿಯನ್ನು ನೀಡಲು ಒಪ್ಪಿಕೊಂಡಿರುವುದಾಗಿ ಹೇಳಿದ್ದಾರೆ. ಮಂಗಳವಾರದಂದು ಕೇಂದ್ರ ಸಚಿವರನ್ನು ಭೇಟಿಯಾದ […]
ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಒಪ್ಪಿಗೆ Read More »
ರಾಷ್ಟ್ರೀಯ ನ್ಯೂಸ್