ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್

(ನ್ಯೂಸ್ ಕಡಬ)newskadab.com ನವದೆಹಲಿ, ಜ.18. ಈ ವರ್ಷ ಖಾಸಗಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಈ ವರ್ಷ ವೇತನ ಶೇಕಡ 9.8 ರಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಜಾಗತಿಕ ಆರ್ಥಿಕ ಬಿಕಟ್ಟಿನಿಂದ 2023ರಲ್ಲಿ ಕಾರ್ಪೊರೇಟ್ ವಲಯದಲ್ಲಿ ಅನೇಕ ಸವಾಲುಗಳು ಎದುರಾಗಿದ್ದರೂ ಈ ಬಾರಿ ಕಳೆದ ವರ್ಷಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಖಾಸಗಿ ಉದ್ಯೋಗಿಗಳ ವೇತನ ಏರಿಕೆಯಾಗಲಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ. ಕಾರ್ನ್ ಪೆರ್ರಿ ಸಮೀಕ್ಷೆಯ ಪ್ರಕಾರ, ಈ ವರ್ಷ ಉದ್ಯೋಗಿಗಳ ವೇತನ ಸರಾಸರಿ ಶೇಕಡ 9.8 ರಷ್ಟು […]

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ Read More »

ರಾಷ್ಟ್ರೀಯ ನ್ಯೂಸ್