ರಾಜ್ಯದ ತೆಂಗು ಬೆಳೆಗಾರರಿಗೆ ಸಿಹಿ ಸುದ್ದಿ

(ನ್ಯೂಸ್‌ ಕಡಬ) newskadaba.com,  ಡಿ.13: ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು 2026ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲು ಅನುಮೋದನೆ ನೀಡಿದ್ದು, ರಾಜ್ಯದ ರೈತರಿಗೆ ಮತ್ತೊಮೆ ಸಿಹಿ ಸುದ್ದಿ ನೀಡಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ತಿಳಿಸಿದ್ದಾರೆ. ಕರ್ನಾಟಕದ ತೆಂಗು ಬೆಳೆಗಾರರಿಗೆ ಮೋದಿ ಸರ್ಕಾರವು ಹೊಸವರ್ಷದ ಕೊಡುಗೆಯಾಗಿ ಕೊಬ್ಬರಿ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡಿದೆ ಎಂದು ಹೇಳಿದ್ದಾರೆ. ಕೇಂದ್ರದ ಈ ನಿರ್ಧಾರದಿಂದಾಗಿ ರಾಜ್ಯದ ತೆಂಗು ಬೆಳೆಗಾರರಿಗೆ ಹೆಚ್ಚಿನ […]

ರಾಜ್ಯದ ತೆಂಗು ಬೆಳೆಗಾರರಿಗೆ ಸಿಹಿ ಸುದ್ದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್