ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಗೂಡ್ಸ್ ವಾಹನ: ಕಾರ್ಮಿಕ ಮಹಿಳೆಯರ ರಕ್ಷಣೆ
(ನ್ಯೂಸ್ ಕಡಬ) newskadaba.com ರಾಯಚೂರು, ನ. 19. ಕೂಲಿ ಕಾರ್ಮಿಕರನ್ನು ಕೆಲಸಕ್ಕೆ ಕರೆದುಕೊಂಡು ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಕೆನಾಲ್ ಗೆ ಟಾಟಾ ಏಸ್ ಜಾರಿದ ಘಟನೆ ದೇವದುರ್ಗ ತಾಲ್ಲೂಕಿನ ಜಾಡಲದಿನ್ನಿ ಗ್ರಾಮದಲ್ಲಿ ಸೋಮವಾರ ಬೆಳಕಿಗೆ ನಡೆದಿದೆ. ಜಾಡಲದಿನ್ನಿ ಗ್ರಾಮ ಸೇರಿ ಸುತ್ತಮುತ್ತಲಿನ ಗ್ರಾಮದ ಕೂಲಿಕಾರರನ್ನು ಸಾಗಿಸುತ್ತಿದ್ದ ಟಾಟಾ ಏಸ್ ಜಾಡಲದಿನ್ನಿ ಗ್ರಾಮದ ಕೆನಾಲ್ ಬಳಿಯ ಕಚ್ಚಾ ರಸ್ತೆಯಿಂದ ಸಂಚರಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಕಾಲುವೆಗೆ ಬಿದ್ದ ಬಳಿಕ […]
ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಗೂಡ್ಸ್ ವಾಹನ: ಕಾರ್ಮಿಕ ಮಹಿಳೆಯರ ರಕ್ಷಣೆ Read More »
ಕರ್ನಾಟಕ