ಗೂಗಲ್ ಪೇ ಬಳಕೆದಾರರಿಗೆ ಬಿಗ್ ಶಾಕ್..!
(ನ್ಯೂಸ್ ಕಡಬ) newskadaba.com ನವದೆಹಲಿ, ನ. 24. ಜನಪ್ರಿಯ ಯುಪಿಐ ಪಾವತಿ ಅಪ್ಲಿಕೇಶನ್‌ಗಳಲ್ಲಿ ಒಂದಾಗಿರುವಂತಹ, ಭಾರತದ ಎರಡನೇ ಅತೀ ದೊಡ್ಡ ಯುಪಿಐ ಪಾವತಿ ಅಪ್ಲಿಕೇಶನ್ ಆಗಿರುವ ಗೂಗಲ್ ಪೇಯು ತನ್ನ ಬಳಕೆದಾರರಿಗೆ ಬಿಗ್ ಶಾಕ್ ನೀಡಿದೆ. ಈ ಹಿಂದೆ ಮೊಬೈಲ್ ರೀಚಾರ್ಜ್ ಮಾಡಬೇಕಿದ್ದಲ್ಲಿ ಫೋನ್ ಪೇ ಮತ್ತು ಪೇಟಿಎಂ ಅಪ್ಲಿಕೇಶನ್ ಗಳು ಪ್ರತೀ ರೀಚಾರ್ಜ್ ಗೆ 2 ರೂ. ಹೆಚ್ಚುವರಿ ಶುಲ್ಕವನ್ನು ವಿಧಿಸುತ್ತಿತ್ತು. ಆ ಸಮಯದಲ್ಲಿ ಗೂಗಲ್ ಪೇ ತನ್ನ ಗ್ರಾಹಕರನ್ನು ಸೆಳೆದಿಟ್ಟುಕೊಳ್ಳುವ ಹಿನ್ನೆಲೆಯಲ್ಲಿ ಮೊಬೈಲ್ ರೀಚಾರ್ಜ್ […]
ಗೂಗಲ್ ಪೇ ಬಳಕೆದಾರರಿಗೆ ಬಿಗ್ ಶಾಕ್..! Read More »
ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್