ಕಡಬ: ಸಾಹಿತಿ ಗೋಪಾಲ್ ರಾವ್ ಅವರಿಗೆ ಶ್ರದ್ಧಾಂಜಲಿ ಸಭೆ
(ನ್ಯೂಸ್ ಕಡಬ) newskadaba.com ಕಡಬ, ನ.13. ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇತ್ತೀಚೆಗೆ ನಿಧನರಾದ, ಗೋಪಾಲ್ ರಾವ್ ಅವರಿಗೆ ಶ್ರದ್ಧಾಂಜಲಿ ಸಭೆ ಶನಿವಾರ ಕಡಬ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಐತ್ತಪ್ಪ ನಾಯ್ಕ್ ಮಾತನಾಡಿ ಗೋಪಾಲ್ ರಾವ್ ಹಾಗೂ ತನ್ನ ಸುಧೀರ್ಘ ಒಡನಾಟದಲ್ಲಿ ನಡೆದ ಸಾಹಿತ್ಯ ಕೃಷಿಯ ಬಗ್ಗೆ ಮೆಲಕು ಹಾಕಿದರು. ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಜಗನ್ನಿವಾಸ ರಾವ್, ಜಿಲ್ಲಾ […]
ಕಡಬ: ಸಾಹಿತಿ ಗೋಪಾಲ್ ರಾವ್ ಅವರಿಗೆ ಶ್ರದ್ಧಾಂಜಲಿ ಸಭೆ Read More »
ಕರಾವಳಿ

