ಸಬಳೂರು: ಶ್ರೀ ರಾಮ ಭಜನಾ ಮಂದಿರ ► ದೀಪಾವಳಿ ಸಂಭ್ರಮ, ಸಾಮೂಹಿಕ ಗೋಪೂಜೆ
(ನ್ಯೂಸ್ ಕಡಬ) newskadaba.com ಪುತ್ತೂರು, ಅ.18. ಪುತ್ತೂರು ತಾಲೂಕು ಕೊಯಿಲ ಗ್ರಾಮದ ಸಬಳೂರು ಅಯೋಧ್ಯಾ ನಗರ ಶ್ರೀ ರಾಮ ಭಜನಾ ಮಂದಿರದಲ್ಲಿ ಕಳೆದ 10 ವರ್ಷಗಳಿಂದ ದೀಪಾವಳಿ ಆಚರಣೆಯನ್ನು ಅದ್ದೂರಿಯಾಗಿ ಆಚರಿಸಿಕೊಂಡು ಬಂದಿದ್ದು, ಈ ವರ್ಷವೂ 11ನೇ ವರ್ಷದ ದೀಪಾವಳಿ ಆಚರಣೆಯನ್ನು ಮಂಗಳವಾರ ಆಚರಿಸಲಾಯಿತು. ಸಬಳೂರು ಶ್ರೀ ರಾಮ ಗೆಳೆಯರ ಬಳಗದ ವತಿಯಿಂದ ಅಯೋಧ್ಯಾ ನಗರ ಶ್ರೀ ರಾಮ ಭಜನಾ ಮಂದಿರದಲ್ಲಿ ಅಯೋಜಿಸಲಾದ 11ನೇ ವರ್ಷದ ದೀಪಾವಳಿ ಕ್ರೀಡಾಕೂಟಕ್ಕೆ ಜೇಸಿಐ ಮುಖಂಡ ಪ್ರಶಾಂತ್ ರೈ ಸಬಳೂರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಪ್ರಶಾಂತ್ ರೈ ಅವರು […]
ಸಬಳೂರು: ಶ್ರೀ ರಾಮ ಭಜನಾ ಮಂದಿರ ► ದೀಪಾವಳಿ ಸಂಭ್ರಮ, ಸಾಮೂಹಿಕ ಗೋಪೂಜೆ Read More »
ಕರಾವಳಿ
