ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿ 10 ರೂ. ನೀಡಿದ ಅಜ್ಜ
(ನ್ಯೂಸ್ ಕಡಬ) newskadaba.com ಗೋರಖ್‌ಪುರ, ಮಾ. 17. 60 ವರ್ಷದ ವೃದ್ದನೋರ್ವ ತನ್ನ ಮೊಮ್ಮಗಳ ಮೇಲೆ ಅತ್ಯಾಚಾರ ನಡೆಸಿ ಬಳಿಕ ವಿಚಾರವನ್ನು ಯಾರೊಂದಿಗೂ ಹೇಳದಂತೆ ಬಾಯಿ ಮುಚ್ಚಿಸಲು 10 ರೂ ನೋಟನ್ನು ನೀಡಿದ ವಿಚಿತ್ರ ಘಟನೆ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ 60 ವರ್ಷದ ವ್ಯಕ್ತಿಯನ್ನು ಉತ್ತರ ಪ್ರದೇಶದ ಗೋರಖ್‌ಪುರ ಪೊಲೀಸರು ಬಂಧಿಸಿದ್ದಾರೆ. ಸೊಸೆ ಮತ್ತು ಮೊಮ್ಮಗಳು ಕುರಿಗಳನ್ನು ಮೇಯಿಸುತ್ತಿದ್ದ ವೇಳೆ ಅಲ್ಲಿಗೆ ಬಂದ ಅಜ್ಜ, ಸೊಸೆಯನ್ನು ಮನೆಗೆ ಹೋಗುವಂತೆ ಹೇಳಿ, ಮೊಮ್ಮಗಳನ್ನು ಕೊಡಲಿ ತರಲು […]
ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿ 10 ರೂ. ನೀಡಿದ ಅಜ್ಜ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್