ಅಂಗನವಾಡಿ ಮಕ್ಕಳಿಗೆ ಪೌಷ್ಟಿಕಾಂಶ ಒದಗಿಸಲು ರಾಗಿ ಹೆಲ್ತ್ ಮಿಕ್ಸ್ ನೀಡಲು ಸರ್ಕಾರ ಚಿಂತನೆ
(ನ್ಯೂಸ್ ಕಡಬ) newskadaba.com ಎ. 28 ಬೆಂಗಳೂರು: ಅಂಗನವಾಡಿ ಮಕ್ಕಳಿಗೆ ಅಗತ್ಯ ಪೌಷ್ಟಿಕಾಂಶ ಒದಗಿಸಲು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಸಹಯೋಗದೊಂದಿಗೆ ರಾಗಿ ಹೆಲ್ತ್ ಮಿಕ್ಸ್ ನೀಡಲು ಯೋಜಿಸುತ್ತಿದೆ. ಸದ್ಯ ಸರ್ಕಾರಿ ಶಾಲೆಗಳಿಗೆ ಪೌಷ್ಟಿಕಾಂಶ ಭರಿತ ಮಿಶ್ರಣವನ್ನು ಪೂರೈಸಲು ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸಿದೆ. ತೀವ್ರ ಅಪೌಷ್ಟಿಕತೆ ಮತ್ತು ಮಧ್ಯಮ ಅಪೌಷ್ಟಿಕತೆಯಿಂದ ಬಳಲುತ್ತಿರುವವರ ಮೇಲೆ ವಿಶೇಷ ಗಮನಹರಿಸುವ ಮೂಲಕ ಈ ಕಾರ್ಯಕ್ರಮವನ್ನು ಅಂಗನವಾಡಿ ಮಕ್ಕಳಿಗೆ ವಿಸ್ತರಿಸುವ […]
ಅಂಗನವಾಡಿ ಮಕ್ಕಳಿಗೆ ಪೌಷ್ಟಿಕಾಂಶ ಒದಗಿಸಲು ರಾಗಿ ಹೆಲ್ತ್ ಮಿಕ್ಸ್ ನೀಡಲು ಸರ್ಕಾರ ಚಿಂತನೆ Read More »
ಕರ್ನಾಟಕ
