ಸರ್ಕಾರ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ನಿರ್ಧಾರ
(ನ್ಯೂಸ್ ಕಡಬ) newskadaba.com, ನ.10 :ಸ್ಮಾರ್ಟ್ ಫೋನ್ ಹಾಗೂ ಸೋಶಿಯಲ್ ಮೀಡಿಯಾದ ಪ್ರಭಾವದಿಂದ ಯುವ ಸಮುದಾಯ ದಾರಿ ತಪ್ಪುತ್ತಿದ್ದು, ಈ ಹಿನ್ನೆಲೆ ಡೆನ್ಮಾರ್ಕ್ನಲ್ಲಿ ಸರ್ಕಾರವು 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮಗಳನ್ನು ನಿಷೇಧಿಸುವುದಕ್ಕೆ ತೀರ್ಮಾನ ಮಾಡಿದೆ. ಮಕ್ಕಳು ಮಾನಸಿಕವಾಗಿ ಹಾಳು ಮಾಡುವ ಡಿಜಿಟಲ್ ವಿಚಾರಗಳತ್ತ ಹೆಚ್ಚು ಹೆಚ್ಚು ವಾಲುತ್ತಿದ್ದು, ಇದು ಅವರ ಮೇಲೆ ಮಾನಸಿಕ ಆರೋಗ್ಯದ ಜೊತೆಗೆ ಸಾಮಾಜದ ಸ್ವಾಸ್ಥ್ಯದ ಮೇಲೂ ಗಂಭೀರ ಪರಿಣಾಮ ಬೀರುತ್ತಿದೆ ಎಂಬ ಕಳವಳದ ನಡುವೆ ಡೆನ್ಮಾರ್ಕ್ ಸರ್ಕಾರವೂ ಈ ನಿರ್ಧಾರಕ್ಕೆ ಬಂದಿದೆ.. […]
ಸರ್ಕಾರ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ನಿರ್ಧಾರ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್