ಖಾತಾ ಹೆಸರಿನಲ್ಲಿ ಸರ್ಕಾರದ ಲೂಟಿ: ಜೆಡಿಎಸ್ ಮುಖಂಡ ಎಚ್.ಎಂ.ರಮೇಶ್ಗೌಡ ಆರೋಪ
(ನ್ಯೂಸ್ ಕಡಬ) newdkadaba.com, ಆ. 02 ಬೆಂಗಳೂರು: ಸ್ಥಿರಾಸ್ತಿಗಳ ಮೇಲಿನ ತೆರಿಗೆ ಹೆಚ್ಚಿಸುವ ಉದ್ದೇಶದಿಂದಲೇ ರಾಜ್ಯ ಸರ್ಕಾರವು ಬಿಬಿಎಂಪಿಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮಾಡಲು ಹೊರಟಿದೆ. ಜನರು ‘ಬಿ’ ಖಾತಾವನ್ನು ‘ಎ’ ಖಾತೆಗೆ ಬದಲಿಸಿಕೊಳ್ಳಲು ಆರೇಳು ಲಕ್ಷ ರೂಪಾಯಿ ವೆಚ್ಚಮಾಡಬೇಕಾಗುತ್ತದೆ ಎಂದು ಜೆಡಿಎಸ್ ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ಗೌಡ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘2007ರಲ್ಲಿ ಬಿಬಿಎಂಪಿ ವ್ಯಾಪ್ತಿಗೆ ಸೇರಿಸಿದ ಹಳ್ಳಿಗಳ ನಿವೇಶನಗಳಿಗೆ, ಪ್ರತಿ ಚದರ ಮೀಟರ್ಗೆ ಗರಿಷ್ಠ ₹250 ಸುಧಾರಣಾ ಶುಲ್ಕ ವಿಧಿಸಲಾಗುತ್ತಿತ್ತು. ಈಗ ಗ್ರೇಟರ್ […]
ಖಾತಾ ಹೆಸರಿನಲ್ಲಿ ಸರ್ಕಾರದ ಲೂಟಿ: ಜೆಡಿಎಸ್ ಮುಖಂಡ ಎಚ್.ಎಂ.ರಮೇಶ್ಗೌಡ ಆರೋಪ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
