‘ಬೈರಪ್ಪನವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ಸರ್ಕಾರ ಕ್ರಮ’- ಮುಖ್ಯಮಂತ್ರಿ ಸಿದ್ದರಾಮಯ್ಯ
(ನ್ಯೂಸ್ ಕಡಬ) newskadaba.com, ಸೆ.25 ಬೆಂಗಳೂರು : ಪದ್ಮಭೂಷಣ ಎಸ್.ಎಲ್ ಬೈರಪ್ಪನವರು ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ. ಬೈರಪ್ಪನವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪದ್ಮಭೂಷಣ ಹಿರಿಯ ಸಾಹಿತಿ ದಿವಂಗತ ಎಸ್.ಎಲ್.ಬೈರಪ್ಪನವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಸೂರಿನಲ್ಲಿ ಸ್ಮಾರಕ ಎಸ್.ಎಲ್.ಬೈರಪ್ಪನವರ ಸ್ಮಾರಕ ನಿರ್ಮಾಣದ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಹೇಳಿದರೆಂದು ಸ್ಮಾರಕ ನಿರ್ಮಿಸುವುದಿಲ್ಲ. ಮೈಸೂರಿನಲ್ಲಿಯೇ ಸ್ಮಾರಕ […]
‘ಬೈರಪ್ಪನವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ಸರ್ಕಾರ ಕ್ರಮ’- ಮುಖ್ಯಮಂತ್ರಿ ಸಿದ್ದರಾಮಯ್ಯ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
