ಕ್ರೀಡಾ ಮಕ್ಕಳಿಗೆ ಶೇ25 ರಷ್ಟು ಹಾಜರಾತಿ, 10 ಗ್ರೇಸ್ ಮಾರ್ಕ್ ನೀಡಲು ಸರ್ಕಾರ ಚಿಂತನೆ: ಸಿಎಂ

(ನ್ಯೂಸ್ ಕಡಬ) newskadaba.com ಡಿ. 02. ಬೆಂಗಳೂರು:  ಕ್ರೀಡೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳಿಗೆ ಶೇ 25ರಷ್ಟು ಹಾಜರಾತಿ ರಿಯಾಯಿತಿ ಮತ್ತು ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ 10 ಗ್ರೇಸ್ ಅಂಕಗಳನ್ನು ನೀಡುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು. ಭಾನುವಾರ ನಗರದಲ್ಲಿ ನಡೆದ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ​​(ಕೆಒಎ) ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಸಿಎಂ, ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಹಾಜರಾತಿ ರಿಯಾಯಿತಿ ಮತ್ತು ಗ್ರೇಸ್ ಮಾರ್ಕ್‌ ನೀಡುವ […]

ಕ್ರೀಡಾ ಮಕ್ಕಳಿಗೆ ಶೇ25 ರಷ್ಟು ಹಾಜರಾತಿ, 10 ಗ್ರೇಸ್ ಮಾರ್ಕ್ ನೀಡಲು ಸರ್ಕಾರ ಚಿಂತನೆ: ಸಿಎಂ Read More »

ಕರ್ನಾಟಕ