ಸರಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಶೀಘ್ರ ಪರಿಹಾರ ನೀಡಬೇಕು-ಬಿ.ವೈ ವಿಜಯೇಂದ್ರ

(ನ್ಯೂಸ್‌ ಕಡಬ) newskadaba.com, ಆ.05: ಸರಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.   ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಷ್ಕರದಿಂದ ಬಸ್ ಸಿಗದೇ ಗ್ರಾಮೀಣ ಭಾಗದಲ್ಲಿ ಶಾಲಾ ಮಕ್ಕಳಿಗೆ ತೀವ್ರ ಸಮಸ್ಯೆ ಆಗಿದೆ. ಸರಕಾರಿ ಬಸ್ಸಿಲ್ಲದೆ ಕಾಲೇಜು, ಶಾಲಾ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ ಎಂದು ಗಮನ ಸೆಳೆದರು. ಗ್ಯಾರಂಟಿ ಕಾರಣಕ್ಕಾಗಿ ಗ್ರಾಮೀಣ ಭಾಗದ ಬಸ್ ಓಡಾಟವನ್ನು ಕಡಿತಗೊಳಿಸಿದ್ದಾರೆ […]

ಸರಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಶೀಘ್ರ ಪರಿಹಾರ ನೀಡಬೇಕು-ಬಿ.ವೈ ವಿಜಯೇಂದ್ರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್