KSATಯಲ್ಲಿ ಸರ್ಕಾರಿ ಟೈಪಿಸ್ಟ್ ಹುದ್ದೆಗಳು- ಅರ್ಹರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 05. ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯು (KSAT) ವಿವಿಧ ಹುದ್ದೆಗಳ ನೇಮಕಾತಿ ನಡೆಸುತ್ತಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೂಡಲೇ ಅರ್ಜಿಗಳನ್ನು ನಿಗದಿತ ವಿಳಾಸಕ್ಕೆ ಅಂಚೆ ಮೂಲಕ ಅ. 31 ರೊಳಗೆ ಸಲ್ಲಿಸಬೇಕು ಎಂದು ತಿಳಿಸಿದೆ. ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (KSAT) ನಲ್ಲಿ ಒಟ್ಟು 6 ಟೈಪಿಸ್ಟ್ (Typist) ಹುದ್ದೆಗಳು ಖಾಲಿ ಇವೆ. ನೇಮಕಾತಿಯಲ್ಲಿ ಆಯ್ಕೆ ಆಗುವವರಿಗೆ ಬೆಂಗಳೂರಿನಲ್ಲಿಯೇ ಉದ್ಯೋಗ ಸಿಗಲಿದೆ. ನೇಮಕಾತಿ ಪ್ರಕ್ರಿಯೆ ವಿವರ […]

KSATಯಲ್ಲಿ ಸರ್ಕಾರಿ ಟೈಪಿಸ್ಟ್ ಹುದ್ದೆಗಳು- ಅರ್ಹರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ