ಸರ್ಕಾರವು 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಆರಂಭಿಸುವ ನಿರ್ಧಾರ
(ನ್ಯೂಸ್ ಕಡಬ) newskadaba.com, ನ.26 ಬೆಂಗಳೂರು: ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸದೃಢಗೊಳಿಸಲು 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಹೇಳಿದರು. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಜವಾಹರಲಾಲ್ ನೆಹರೂ ತಾರಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಗಗನಯಾತ್ರಿ ಶುಭಾಂಶು ಶುಕ್ಲಾ ಅವರೊಂದಿಗೆ ವಿದ್ಯಾರ್ಥಿ ಸಂವಾದ’ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು.ಪ್ರಸ್ತುತ ಯುಗವು ಕೃತಕ ಬುದ್ಧಿಮತ್ತೆ ಮತ್ತು ಕಂಪ್ಯೂಟರ್‌ಗಳ ಯುಗವಾಗಿದೆ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ […]
ಸರ್ಕಾರವು 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಆರಂಭಿಸುವ ನಿರ್ಧಾರ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್





