ಸರ್ಕಾರದ ‘ಕಿಯೋ’ ಕಂಪ್ಯೂಟರ್ ₹18,999ಗೆ ಲಭ್ಯ!

(ನ್ಯೂಸ್‌ ಕಡಬ) newskadaba.com,  ನ.19  ಬೆಂಗಳೂರು : ಖಾಸಗಿ ಸ್ಟಾರ್ಟ್‌ ಅಪ್‌ಗಳು ಹಾಗೂ ರಾಜ್ಯ ಐಟಿ ಬಿಟಿ ಇಲಾಖೆ, ಕಿಯೋನಿಕ್ಸ್ ಸಹಯೋಗದಲ್ಲಿ ರಾಜ್ಯದಲ್ಲೇ ಅಭಿವೃದ್ಧಿಪಡಿಸಿ ನಿರ್ಮಿಸಿರುವ ಬಹುನಿರೀಕ್ಷೆಯ ಅಗ್ಗದ ದರದ ‘ಕಿಯೋ’ ಎಐ ಕಂಪ್ಯೂಟರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ಟೆಕ್ ಸಮ್ಮಿಟ್‌ನಲ್ಲಿ ಮಂಗಳವಾರ ಬಿಡುಗಡೆ ಮಾಡಿದರು. ಲೀನಕ್ಸ್ ಆಧಾರಿತ ಆಪರೇಟಿಂಗ್ ಸಿಸ್ಟಮ್‌ ಇರುವ ಕಿಯೋಗೆ 18,999 ರು. ದರ ನಿಗದಿಪಡಿಸಲಾಗಿದೆ. ಭಾರೀ ಕುತೂಹಲ ಕೆರಳಿಸಿರುವ ಕಿಯೋ ಕಂಪ್ಯೂಟರ್ ಟೆಕ್ ಸಮ್ಮಿಟ್‌ನ ಪ್ರಮುಖ, ವಿಶೇಷ ಆಕರ್ಷಣೆಯಾಗಿತ್ತು. ಅಲ್ಲದೆ, […]

ಸರ್ಕಾರದ ‘ಕಿಯೋ’ ಕಂಪ್ಯೂಟರ್ ₹18,999ಗೆ ಲಭ್ಯ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್